Webdunia - Bharat's app for daily news and videos

Install App

ನಾಳೆಯೇ ಸಿದ್ದು ಮುಖ್ಯಮಂತ್ರಿಯಾಗಿ ಪ್ರಮಾಣವಚನ?

Webdunia
ಬುಧವಾರ, 17 ಮೇ 2023 (20:20 IST)
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ನಡುವಿನ ಕುರ್ಚಿ ಕದನ ಬಹುತೇಕ ಅಂತ್ಯವಾಗಿದ್ದು, ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಾಗಿದೆ. ಮೂಲಗಳ ಪ್ರಕಾರ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ, ಡಿಕೆ ಶಿವಕುಮಾರ್‌ ಅವರಿಗೆ ಪ್ರಬಲವಾದ ಎರಡು ಖಾತೆಗಳೊಂದಿಗೆ ಡಿಸಿಎಂ ಸ್ಥಾನ ನೀಡಲು AICC ಮುಂದಾಗಿದೆ. ಅಷ್ಟೇ ಅಲ್ಲದೇ ಕೆಪಿಸಿಸಿ ಅಧ್ಯಕ್ಷರಾಗಿಯೇ ಡಿಕೆ ಶಿವಕುಮಾರ್‌ ಅವರೇ ಮುಂದುವರಿಯುವ ಸಾಧ್ಯತೆಯಿದೆ. ಮೇ18ರ ಮಧ್ಯಾಹ್ನ 3.30ಕ್ಕೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತಯಾರಿ ನಡೆಯುತ್ತಿದೆ. ನಾಳೆ ತಪ್ಪಿದರೆ ಶನಿವಾರ ಕಾರ್ಯಕ್ರಮ ನಿಗದಿ ಮಾಡುವ ಬಗ್ಗೆ ಕಾಂಗ್ರೆಸ್ ನಲ್ಲಿ ಚರ್ಚೆಗಳಾಗುತ್ತಿವೆ. ಶುಕ್ರವಾರ ಅಮಾವಾಸ್ಯೆ ಇರುವ ಹಿನ್ನಲೆ ಪ್ರಮಾಣ ವಚನ ಬೇಡ ಎಂಬ ಬಗ್ಗೆ ಕೆಲವರು ಸಲಹೆ ನೀಡಿದ್ದಾರೆ. ಈಗಾಗಲೇ ತಯಾರಿ ಬಗ್ಗೆ ನಾಯಕರಿಂದ ಸೂಚನೆ ನೀಡಲಾಗಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments