Webdunia - Bharat's app for daily news and videos

Install App

ವಂಚನೆ ಪ್ರಕರಣದಲ್ಲಿದ್ದಾರಾ ಸುನೀಲ್ ಕುಮಾರ್?

Webdunia
ಶನಿವಾರ, 16 ಸೆಪ್ಟಂಬರ್ 2023 (17:00 IST)
ಚೈತ್ರಾ ಆ್ಯಂಡ್ ಗ್ಯಾಂಗ್ 5 ಕೋಟಿ ವಂಚನೆ ಮಾಡಿರುವುದು ಆಡಿಯೋದಲ್ಲಿ ಸಾಬೀತಾಗಿದ್ದು, ಆಡಿಯೋದಲ್ಲಿ ಸುನೀಲ್‌ ಕುಮಾರ್ ಹೆಸರನ್ನ ಪ್ರಸ್ತಾಪಿಸಿದ್ದಾರೆ. ಈ ಹಿನ್ನೆಲೆ ಮಾಜಿ ಸಚಿವ ಸುನೀಲ್ ಕುಮಾರ್ ಸಹ ಈ ಗ್ಯಾಂಗ್​​ನಲ್ಲಿದ್ದಾರಾ ಎಂಬ ಅನುಮಾನ ಮೂಡಿದೆ. ಆಡಿಯೋದಲ್ಲಿ ಕಾರ್ಕಳ ಎಂದ ಕೂಡಲೇ ಸುನೀಲ್‌ ಕುಮಾರ್ ಮನೆ ಎಂದು ಚೈತ್ರಾ ಹೇಳಿದ್ದಾಳೆ. ಸುನೀಲ್ ಕುಮಾರ್ ಹೆಸರು ಹೇಳಿ‌ ಕಬಾಬ್ ಗ್ಯಾಂಗ್ ಹಣ ಪಡೆದಿದ್ಯಾ ಎಂಬ ದಟ್ಟ ಅನುಮಾನ ಈಗ ಪೊಲೀಸರಲ್ಲಿ ಮೂಡಿದೆ. ಸಿಸಿಬಿ‌ ಪೊಲೀಸರು ನಿನ್ನೆ ಮೂರು ಕಡೆ ಸ್ಥಳ ಮಹಜರು ನಡೆಸಿದ್ದು, ಮಂಗಮ್ಮನಪಾಳ್ಯದಲ್ಲಿರುವ ಗೋವಿಂದ ಬಾಬು ಪೂಜಾರಿ ಕಚೇರಿ, ವಿಜಯನಗರದಲ್ಲಿರುವ ಅಭಿನವ ಹಾಲಶ್ರೀ ನಿವಾಸ, ಕೆ.ಕೆ ಗೆಸ್ಟ್ ಹೌಸ್ ಸೆಕೆಂಡ್ ಫ್ಲೋರ್​​​ನಲ್ಲಿರುವ 207ನೇ ನಂಬರ್​​ನ ರೂಂನ್ನ ಕೂಡ ಮಹಜರು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

ಮುಂದಿನ ಸುದ್ದಿ
Show comments