ಐಎಂಎ ಹಗರಣ ಮುಚ್ಚಿಹೋಗುತ್ತೆ ಎಂದ ಸಂಸದೆ?

Webdunia
ಶನಿವಾರ, 15 ಜೂನ್ 2019 (18:59 IST)
SIT ಮೂಲಕ ರಾಜ್ಯ ಸರ್ಕಾರ ಐಎಂಎ ಪ್ರಕರಣವನ್ನ ಮುಚ್ಚಿ ಹಾಕುತ್ತದೆ ಎಂದು ಬಿಜೆಪಿ ಸಂಸದೆ ಗಂಭೀರ ಆರೋಪ ಮಾಡಿದ್ದಾರೆ.

ಪ್ರಕರಣದ ತನಿಖೆಯನ್ನ CBI ಗೆ ವಹಿಸಲೇಬೇಕು ಅಂತಾ ನಾವು ಒತ್ತಾಯಿಸುತ್ತೇವೆ. ನಾವೆಲ್ಲ ಸಂಸದರೂ ಇದೇ ಜೂನ್ 17ಕ್ಕೆ ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರನ್ನ ಭೇಟಿ ಮಾಡಿ ಮನವಿ ಸಲ್ಲಿಸ್ತೇವೆ. ಹೀಗಂತ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

SIT ಮೂಲಕ ರಾಜ್ಯ ಸರ್ಕಾರ ಪ್ರಕರಣವನ್ನ ಮುಚ್ಚಿ ಹಾಕುತ್ತದೆ. ಹಾಗಾಗಿ ಪ್ರಕರಣದ ತನಿಖೆಯನ್ನ CBIಗೆ ವಹಿಸಲೇಬೇಕು ಅಂತಾ ಒತ್ತಾಯಿಸುತ್ತೇವೆ ಎಂದರು.

ಇನ್ನು, ಈಗಾಗಲೇ ED ಇಲಾಖೆ FIR ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಐಎಂಎ ಪ್ರಕರಣದ ಆರೋಪಿ ಮನ್ಸೂರ್ ಪರವಾಗಿ ನಾವಿದ್ದೇವೆ, ನಮ್ಮ ಸರ್ಕಾರ ಇದೆ ಅಂತ ಜಮೀರ್ ಹೇಳಿಕೆ‌ ವಿಚಾರ ಕುರಿತು ಪರಿಷತ್ ಸದಸ್ಯ ಎನ್.ರವಿಕುಮಾರ ಮಾತನಾಡಿ, ಸಚಿವ ಜಮೀರ್ ಅವ್ರನ್ನ ಬಂಧಿಸುವಂತೆ ಆಗ್ರಹ ಮಾಡಿದ್ರು.

ಜಮೀರ್ ಮನೆಯಲ್ಲೇ ಮನ್ಸೂರ್ ಇರಬಹುದು. ಜಮೀರ್ ಅವ್ರೇ ಮನ್ಸೂರ್ ಅವ್ರನ್ನ ಅಡಗಿಸಿಯಿಟ್ಟಿದ್ದಾರೆ ಎಂದು ದೂರಿದ್ರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಮುಂದಿನ ಸುದ್ದಿ
Show comments