Webdunia - Bharat's app for daily news and videos

Install App

ಕಾನೂನು ಬಿಜೆಪಿಗೆ ಬೇರೆ ಇತರರಿಗೆ ಬೇರೆ ಇದೇಯಾ? ಎಂದು ವಾಗ್ದಾಳಿ ನಡೆಸಿದ ಕಾಂಗ್ರೆಸ್

Webdunia
ಬುಧವಾರ, 26 ಅಕ್ಟೋಬರ್ 2022 (20:00 IST)
ಕಾನೂನು ಬಿಜೆಪಿಗೆ ಬೇರೆ ಇತರಿಗೆ ಬೇರೆ ಇದೇಯಾ..?ಎಂದು ಟ್ವೀಟ್‌ ಮಾಡಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.ಬಿಬಿಎಂಪಿ ವ್ಯಾಪ್ತಿಯಲ್ಲಿ ಫ್ಲೆಕ್ಸ್‌, ಬ್ಯಾನರ್‌ ನಿಷೇಧವಿದೆ .ನಿಷೇಧವಿದ್ರೂ ಬಿಜೆಪಿಯವರು ಬ್ಯಾನರ್‌ ಹಾಕಿದ್ದಾರೆ .ಬೆಂಗಳೂರಿನಾದ್ಯಂತ 5 ಸಾವಿರಕ್ಕೂ ಹೆಚ್ಚು ಬ್ಯಾನರ್‌  ಹಾಕಲಾಗಿದೆ.ಬಿಬಿಎಂಪಿ ಕಮಿಷನರ್‌ ಪೊಲೀಸರು ಕೇಸ್‌ ದಾಖಲಿಸಿಲ್ಲ ಏಕೆ? ಬಿಜೆಪಿಯ ಬ್ಯಾನರ್‌ಗಳನ್ನು ತೆರವು ಮಾಡಲಿಲ್ಲ ಏಕೆ? ಕಾನೂನು ಬಿಜೆಪಿಗೆ ಬೇರೆ, ಇತರರಿಗೆ ಬೇರೆ ಇದೆಯಾ? ಎಂದು
ಟ್ವೀಟ್‌ ಮಾಡಿ ಸರ್ಕಾರದ ವಿರುದ್ದ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.
 
BBMP ವ್ಯಾಪ್ತಿಯಲ್ಲಿ ಫ್ಲೆಕ್ಸ್, ಬ್ಯಾನರ್‌ಗಳಿಗೆ ನಿಷೇಧವಿದ್ದರೂ ಬೆಂಗಳೂರಿನಾದ್ಯಂತ 5000ಕ್ಕೂ ಹೆಚ್ಚು ಬಿಜೆಪಿ ಪಕ್ಷದ ಅನಧಿಕೃತ ಬ್ಯಾನರ್‌ಗಳನ್ನು ಹಾಕಲಾಗಿದೆ.@BBMPCOMM, @BlrCityPolice ಅವರೇ, ಇವರ ವಿರುದ್ಧ ಪ್ರಕರಣ ದಾಖಲಿಸಲಿಲ್ಲವೇಕೆ?ಬ್ಯಾನರ್‌ಗಳನ್ನು ತೆರವು ಮಾಡಲಿಲ್ಲ ಏಕೆ?ಕಾನೂನು ರಾಜಕೀಯ ದ್ವೇಷಕ್ಕೆ ಬಳಸಿಕೊಳ್ಳಲು ಮಾತ್ರ ಇರುವುದೇ @BSBommai ಅವರೇ?ಕಾಂಗ್ರೆಸ್ ಬ್ಯಾನರ್‌ಗಳಿಗೆ ತಾವು ತೋರುವ ವೀರಾವೇಶ ನಿಮ್ಮ ಪಕ್ಷದವರ ಬ್ಯಾನರ್‌ಗಳಿಗೆ ತೋರುತ್ತಿಲ್ಲವೇಕೆ?ಬೆಂಗಳೂರನ್ನು ಹಾಗೂ ಕಾನೂನನ್ನು ಬಿಜೆಪಿ ಪಕ್ಷ ಗುತ್ತಿಗೆ ಪಡೆದಿದೆಯೇ@BBMPCOMM ಅವರೇ ಕ್ರಮ ಕೈಗೊಂಡು ತಮ್ಮ ನಿಷ್ಪಕ್ಷಪಾತವನ್ನು ನಿರೂಪಿಸಿ ಎಮನದು ಕಾಂಗ್ರೆಸ್ ಟ್ವೀಟ್ ಮಾಡಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಟೋ ಚಲಾಯಿಸುತ್ತಾ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದ ಚಾಲಕ: ಮಹಿಳೆ ಮಾಡಿದ್ದೇನು ನೋಡಿ Video

Karnataka Weather: ಇಂದು ಯಾವ ಜಿಲ್ಲೆಗಳಿಗೆ ರೆಡ್ ಅಲರ್ಟ್, ಆರೆಂಜ್ ಅಲರ್ಟ್ ಇಲ್ಲಿದೆ ವಿವರ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ಮುಂದಿನ ಸುದ್ದಿ
Show comments