ಸಚಿವರು ತಿಂದ ಉಪ್ಪಿಟ್ಟಿನಲ್ಲಿ ವಿಷ ಬೆರೆಸಲಾಗಿತ್ತಾ?

Webdunia
ಸೋಮವಾರ, 4 ಫೆಬ್ರವರಿ 2019 (14:17 IST)
ರಾಜ್ಯದ ಸಚಿವ ಹಾಗೂ ಸಚಿವರ ಗನ್ ಮ್ಯಾನ್ ಮತ್ತು ಆಪ್ತ ಕಾರ್ಯದರ್ಶಿ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರು ಸೇವಿಸಿದ ಆಹಾರದಲ್ಲಿ ವಿಷ ಬೆರೆತಿರುವ ಶಂಕೆ ವ್ಯಕ್ತವಾಗಿದೆ.

ಸಚಿವ ಸಿ.ಎಸ್.ಶಿವಳ್ಳಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಸಿ.ಎಸ್. ಶಿವಳ್ಳಿ ಪೌರಾಡಳಿತ ಸಚಿವರಾಗಿದ್ದು ಅವರನ್ನು ತಡ ರಾತ್ರಿ ಹುಬ್ಬಳ್ಳಿ ಕಿಮ್ಸಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಿಮ್ಸ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಶಿವಳ್ಳಿ ಪಡೆದುಕೊಳ್ಳುತ್ತಿದ್ದಾರೆ. ಹುಬ್ಬಳ್ಳಿ ತಾಲೂಕಿನ ಕರಡಿಕೊಪ್ಪ ಗ್ರಾಮದ ಕಾಯಕ್ರಮ ಮುಗಿಸಿ ವಾಪಸ್ಸು ಬರುವಾಗ ವಾಂತಿಯಾಗಿದೆ. ಕಾರ್ಯಕ್ರಮದ ನಂತರ ಉಪ್ಪಿಟ್ಟು ಸೇವಿಸಿದ್ದರು ಸಚಿವರು. ಹೀಗಾಗಿ ಉಪ್ಪಿಟ್ಟು ಸೇವಿಸಿದ್ದರಿಂದಲೇ ವಾಂತಿ ಆರಂಭಗೊಂಡಿದೆ. ಸಚಿವರ ಗನ್ ಮ್ಯಾನ್, ಆಪ್ತ ಕಾರ್ಯದರ್ಶಿ ಸೇರಿದಂತೆ ನಾಲ್ಕು ಜನರಿಗೆ ವಾಂತಿಯಾಗಿದೆ.

ಉಪ್ಪಿಟ್ಟಿನಲ್ಲಿ ವಿಷ ಬೆರೆಸಿರುವ ಶಂಕೆ ವ್ಯಕ್ತವಾಗಿದೆ. ಆದರೆ ಯಾವುದೇ ವಿಚಾರವನ್ನು ಆಸ್ಪತ್ರೆಯ ವ್ಯೆದ್ಯರು ಈವರೆಗೂ ಸ್ಪಷ್ಟಪಡಿಸಿಲ್ಲ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಗನೇ ಚಿನ್ನ ಕದ್ದಿದ್ದು ಎಂದಿದ್ದಕ್ಕೆ ಜೀವನೇ ತೆಗೆದ್ಬಿಟ್ಟ

ಇವರಿಗಿಂತ, ಇಂದಿರಾ ಗಾಂಧಿಗೆ ಧೈರ್ಯ ಜಾಸ್ತಿಯಾಗಿತ್ತು: ರಾಹುಲ್ ಗಾಂಧಿ ಕಿಡಿ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಡೆಹ್ರಾಡೂನ್‌ನಲ್ಲಿ ಮೂರು ಆಭರಣ ಬಿಟ್ಟು ಬೇರೆ ಧರಿಸಿದ್ರೆ ಬೀಳುತ್ತೆ ₹50ಸಾವಿರ ದಂಡ

ಬಿಜೆಪಿ ಶಾಸಕ ರವಿಕುಮಾರ್ ಸಿಎಂ ಕಾರಿನಲ್ಲಿ ಇದ್ದಿದ್ದು ಯಾಕೆ: ನಿಜ ಕಾರಣ ಬಯಲು

ಮುಂದಿನ ಸುದ್ದಿ
Show comments