Daily Horoscope
✕

ಸೀಲ್ ಡೌನ್ ಎಂದರೆ ಮನೆ ಬಾಗಿಲು, ಗೇಟ್ ಗೆ ತಗಡು ಹೊಡೆಯೋದಾ?

Webdunia
ಶುಕ್ರವಾರ, 24 ಜುಲೈ 2020 (17:59 IST)
ಸೀಲ್ ಡೌನ್ ಎಂಬುದನ್ನು ಅಧಿಕಾರಿಗಳು ಹಾಗೂ ಕೆಲಸಗಾರರು ಏನು ಅಂತ ಅರ್ಥ ಮಾಡಿಕೊಂಡಿದ್ದಾರೋ ಗೊತ್ತಿಲ್ಲ.

ಕೊರೊನಾ ಸೋಂಕಿತರ ಮನೆ ಬಾಗಿಲಿಗೆ ತಗಡಿನ ಟಿನ್ (ಶೀಟ್) ಹೊಡೆದಿದ್ದ ಬಿಬಿಎಂಪಿ, ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಸೋಂಕಿತರ ಮನೆಯ ಗೇಟ್ ಗೆ ತಗಡು ಹೊಡೆದಿದೆ. ಬಿಬಿಎಂಪಿ ನೌಕರರು ಹಾಗೂ ಅಧಿಕಾರಿಗಳ ಎಡವಟ್ಟುತನ ಕೊರೊನಾ ಸಮಯದಲ್ಲಿಯೂ ಮುಂದುವರಿದಿದೆ.

ಗೇಟ್ ಗೆ ತಗಡು ಹೊಡೆದಿರೋ ಬಿಬಿಎಂಪಿ ಸಿಬ್ಬಂದಿ ಅಲ್ಲಿಂದ ನೂರು ಮೀಟರ್ ದೂರದಲ್ಲಿ ರಸ್ತೆ ಸೀಲ್ ಡೌನ್ ಮಾಡಿದ್ದಾರೆ.
ಬೆಂಗಳೂರಿನ ವನ್ನಾರಪೇಟೆಯ ವಿವೇಕನಗರದಲ್ಲಿ ಈ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಪ್ಪರಂಕುಂದ್ರಂನಲ್ಲಿ ಕಾರ್ತಿಕ ದೀಪ ಬೆಳಗಲು ಸುಪ್ರೀಂಕೋರ್ಟ್ ನಲ್ಲಿ ವಾದಿಸಿದ ವಕೀಲರು ಇವರೇ ನೋಡಿ

ತಿರುಪ್ಪರಂಕುಂದ್ರ ದೀಪೋತ್ಸವದ ಭದ್ರತೆಗೆ ಬಂದ ಸಿಆರ್ ಪಿಎಫ್ ಯೋಧರಿಗೆ ಎಂಥಾ ಸ್ವಾಗತ ಸಿಕ್ತು ನೋಡಿ Video

ಲಿಖಿತ ಭರವಸೆಗೆ ಪಟ್ಟು ಹಿಡಿದ ಆಶಾ ಕಾರ್ಯಕರ್ತೆಯರು

ತಿರುಪ್ಪರಂಕುಂದ್ರಂನಲ್ಲಿ ದೀಪ ಬೆಳಗಲು ಸಿದ್ಧತೆ ಬೆನ್ನಲ್ಲೇ ದರ್ಗಾಕ್ಕೆ ಪ್ರಾರ್ಥನೆ ಮಾಡಲು ಗುಂಪಾಗಿ ಬಂದ ಮುಸ್ಲಿಮರು Video

ಕಾಲಿಗೆ ಬಿದ್ದು ನಮಸ್ಕಾರ ಮಾಡಿದ ಹುಡುಗಿಗೆ ನಂದಿ ಮಾಡಿದ್ದೇನು ನೋಡಿ: ಕ್ಯೂಟ್ Video

ಮುಂದಿನ ಸುದ್ದಿ
Show comments