ರೈಲ್ವೆ ಅಂಡರ್ ಪಾಸ್ ನಲ್ಲಿ ನಡೆಯುತ್ತಿದೆಯಾ ಅಂಥ ಕೆಲಸ?

Webdunia
ಬುಧವಾರ, 18 ಡಿಸೆಂಬರ್ 2019 (21:40 IST)
ರೈಲ್ವೆ ಅಂಡರಪಾಸ್ ಗಳ‌ ಸಂಪರ್ಕ ನಿರ್ವಹಣೆ ಬಗ್ಗೆ ಕೇಂದ್ರ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರೈಲ್ವೆ ಅಂಡರ್ ಪಾಸ್ ಗಳಲ್ಲಿ ನೀರು ತುಂಬಿಕೊಂಡ ಜನ ಓಡಾಡಲು ತೊಂದರೆಯಾಗುತ್ತಿದೆ. ಹೀಗಂತ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ರೈಲ್ವೆ ನೇಮಕಾತಿ ಅತ್ಯಂತ ಪಾರದರ್ಶಕವಾಗಿ ನಡೆಯುತ್ತಿದೆ. ಉದ್ಯೋಗಾಂಕ್ಷಿಗಳಿಗೆ ಯಾವುದೇ ಅಡತಡೆ ಇಲ್ಲದೇ ನೇಮಕಾತಿ ನಡೆಸಲಾಗುತ್ತಿದೆ. 50 ಲಕ್ಷ ಕೋಟಿ ರೈಲ್ವೆಯಲ್ಲಿ ಹೂಡಿಕೆಗೆ ಕೇಂದ್ರ ಅವಕಾಶ ನೀಡಿದೆ ಎಂದಿದ್ದಾರೆ.

ಮುಂದಿನ 10 ವರ್ಷದಲ್ಲಿ ದೊಡ್ಡ ಪ್ರಮಾಣದ ಹೂಡಿಕೆ ರೈಲ್ವೆ ಕ್ಷೇತ್ರದಲ್ಲಿ ಆಗಲಿದೆ. ಇದರಿಂದ ಗುಣಮಟ್ಟದ ಸೇವೆ ಒದಗಿಸಲು ಸಾಧ್ಯವಾಗಲಿದೆ ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಕ್ಸಲ್ ಮುಕ್ತ ಭಾರತದತ್ತ ಮತ್ತೊಂದು ಹೆಜ್ಜೆ, ಛತ್ತೀಸ್‌ಗಢದಲ್ಲಿ 51 ನಕ್ಸಲರು ಶರಣು

ಈ ವಿಚಾರದಲ್ಲಿ ಸಿದ್ದರಾಮಯ್ಯ ಸುಳ್ಳಿನ ರಾಜ: ಸಚಿವ ಸೋಮಣ್ಣ

ಆರ್‌ಎಸ್‌ಎಸ್‌ ಯಾರ ವಿರುದ್ಧವೂ ಅಲ್ಲ: ಮೋಹನ್ ಭಾಗವತ್‌

ಮಲೇಷ್ಯಾದ ಪಿಎಂ ಅನ್ವರ್‌ರೊಂದಿಗೆ ಪ್ರಧಾನಿ ಮೋದಿ ಕಾರಿನಲ್ಲಿ ಪ್ರಯಾಣ

ಮೆಟ್ರೋ ಪ್ರಯಾಣ ದರ ಏರಿಕೆ ಚಿಂತೆಯಲ್ಲಿದ್ದವರಿಗೆ ಸ್ವಲ್ಪ ರಿಲ್ಯಾಕ್ಸ್‌

ಮುಂದಿನ ಸುದ್ದಿ
Show comments