Daily Horoscope
✕

ಬಜೆಟ್ ನಲ್ಲಿ ಸತ್ಯ ಎನ್ನುವುದೇ ಇಲ್ಲ ಎಂದವರಾರು?

Webdunia
ಶುಕ್ರವಾರ, 1 ಫೆಬ್ರವರಿ 2019 (17:01 IST)
ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಿರುವ ಮಧ್ಯಂತರ ಬಜೆಟ್ ಒಂದು ಸುಳ್ಳಿನ ಕಂತೆ ಎಂದಿರುವ ಬಣ್ಣಿಸಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಈ ಬಜೆಟ್‌ನಲ್ಲಿ ಎಲ್ಲವೂ ಇದೆ, ಸತ್ಯವೊಂದನ್ನು ಬಿಟ್ಟು ಎಂದು ದೂರಿದ್ದಾರೆ. 

ದೇಶದ ಪ್ರತಿ ವಲಯಗಳು ಕುಸಿತ ಕಂಡಿರುವಾಗ ಇಂತಹ ಬಜೆಟ್‌ಗಳನ್ನು ಮಂಡಿಸಿ ಏನು ಪ್ರಯೋಜನ? ಎಂದು ಅವರು ತಮ್ಮ ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರ ಕೇವಲ ಸುಳ್ಳು ಭರವಸೆಗಳನ್ನು ನೀಡಿದೆ. ಭೂಮಿರಹಿತ ರೈತರು ಹಾಗೂ ಕಾರ್ಮಿಕರಿಗೆ ಯಾವುದೇ ಯೋಜನೆಗಳಿಲ್ಲ. ಸರ್ಕಾರ ತಮ್ಮ ಎಲ್ಲ ಉತ್ತಮ ಕೆಲಸಗಳನ್ನು ಬಿಂಬಿಸಲು ಯತ್ನಿಸಿದೆ. ಆದರೆ, ಜನರು ಬಿಜೆಪಿಯ ಸುಳ್ಳು ಭರವಸೆಗಳಿಂದ ರೋಸಿ ಹೋಗಿದ್ದಾರೆ.

ಐದು ವರ್ಷಗಳ ನೋವು, ದೌರ್ಜನ್ಯಗಳನ್ನು ಕಂಡಿರುವ ರೈತರು, ವರ್ತಕರು, ನಿರುದ್ಯೋಗಿ ಯುವಕರು ಬಿಜೆಪಿಯಿಂದ ಮುಕ್ತಿ ಬಯಸಿದ್ದಾರೆ. ಈಗ ಕೇಂದ್ರದ ಬಜೆಟ್ ನ  ಕಣ್ಣೊರೆಸುವ ಘೋಷಣೆಗಳಿಗೆ ಅವರು ಮರುಳಾಗುವುದಿಲ್ಲ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಯೋ ಪ್ಲಾಟ್‌ಫಾರ್ಮ್ಸ್ ಐಪಿಒ ದಿನಾಂಕ ಮತ್ತು ಬೆಲೆ ಪ್ರಕಟ: ಷೇರು ಬೆಲೆ ನಿಗದಿ

ರಸ್ತೆ ಬದಿ ಸ್ಕೂಟಿಯಲ್ಲಿ ಕೂತಿದ್ದ ಅಪ್ರಾಪ್ತೆಯ ತಬ್ಬಿ ಇದೆಂಥಾ ಅಸಭ್ಯ ವರ್ತನೆ: ಶಾಕಿಂಗ್ Video

ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ಪ್ರಮಾಣವಚನ

ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೊಠಡಿಯಲ್ಲೇ ಮದ್ಯದ ಪಾರ್ಟಿ: Viral video

ದೆಹಲಿಯಲ್ಲಿ ಇಂದು ಸಿಜೆಪಿ ತಿರಂಗಾ ಮಾರ್ಚ್: ಕಾನಾಟ್ ಪ್ಲೇಸ್ ಸೆಂಟ್ರಲ್ ಪಾರ್ಕ್ ಬಂದ್, ಬಿಗಿ ಪೊಲೀಸ್ ಭದ್ರತೆ

ಮುಂದಿನ ಸುದ್ದಿ
Show comments