Daily Horoscope
✕

ಅಂಬಿ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಹೀಗಿದೆ?

Webdunia
ಸೋಮವಾರ, 26 ನವೆಂಬರ್ 2018 (07:17 IST)
ಬೆಂಗಳೂರು : ನಟ ಅಂಬರೀಶ್ ಅವರು ನಿಧನರಾದ ಹಿನ್ನಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆಸಲಾಗಿದೆ.


ಇಂದು ಕಂಠೀರವ ಸ್ಟುಡಿಯೋದಲ್ಲಿ ಮಧ್ಯಾಹ್ನ 2 ಗಂಟೆಗೆ ಅಂಬರೀಶ್ ಅಂತ್ಯಕ್ರಿಯೆ ಒಕ್ಕಲಿಗ ಸಂಪ್ರದಾಯದಂತೆ ನಡೆಯಲಿದೆ.  ಅಂತ್ಯಕ್ರಿಯೆ ವೀಕ್ಷಣೆಗೆ ಸುಮಾರು 6 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗುವುದು. ವಿಐಪಿ ಕಲಾವಿದರು ಸೇರಿ ಸಾರ್ವಜನಿಕರಿಗೆ ಆಸನ ವ್ಯವಸ್ಥೆ ಮಾಡಲಾಗುವುದು. ಕುಟುಂಬದ ವರ್ಗ, ರಾಜಕೀಯ ನಾಯಕರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗುವುದು. ಗಣ್ಯರಿಗೆ ಪ್ರತ್ಯೇಕ ಒಂದು ಸಾವಿರ ಆಸನಗಳ ವ್ಯವಸ್ಥೆ ಹಾಗೂ ಸಾರ್ವಜನಿಕರಿಗಾಗಿ 5 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗುವುದು.


ಕಂಠೀರವ ಸ್ಟುಡಿಯೋಗೆ 2 ಗೇಟ್ ಗಳ ಮೂಲಕ ಪ್ರವೇಶ ನೀಡಲಾಗುವುದು. ಸಾರ್ವಜನಿಕರಿಗಾಗಿ ಹಿಂಬದಿ ಗೇಟ್ ಮೂಲಕ ಪ್ರವೇಶ ಕಲ್ಪಿಸಲಾಗಿದ್ದು, ಮುಖ್ಯದ್ವಾರದಲ್ಲಿ ವಿಐಪಿಗಳಿಗೆ ಮಾತ್ರ ಪ್ರವೇಶ ನೀಡಲಾಗುವುದು. ಅಂತ್ಯಕ್ರಿಯೆ ನಡೆಯುವ ಸ್ಥಳದಲ್ಲಿ 4 ಕಡೆ ಎಲ್ ಇಡಿ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರ ವೀಕ್ಷಣೆಗೆ ಎಲ್ ಇಡಿ ಪರದೆ ಅಳವಡಿಕೆ ಮಾಡಲಾಗುವುದು. ಅಂತ್ಯಕ್ರಿಯೆ ನಡೆಯುವ ಸುತ್ತಮುತ್ತ ಸಿಸಿಟಿವಿ ಅಳವಡಿಕೆ ಮಾಡಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಯೋ ಪ್ಲಾಟ್‌ಫಾರ್ಮ್ಸ್ ಐಪಿಒ ದಿನಾಂಕ ಮತ್ತು ಬೆಲೆ ಪ್ರಕಟ: ಷೇರು ಬೆಲೆ ನಿಗದಿ

ರಸ್ತೆ ಬದಿ ಸ್ಕೂಟಿಯಲ್ಲಿ ಕೂತಿದ್ದ ಅಪ್ರಾಪ್ತೆಯ ತಬ್ಬಿ ಇದೆಂಥಾ ಅಸಭ್ಯ ವರ್ತನೆ: ಶಾಕಿಂಗ್ Video

ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ಪ್ರಮಾಣವಚನ

ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೊಠಡಿಯಲ್ಲೇ ಮದ್ಯದ ಪಾರ್ಟಿ: Viral video

ದೆಹಲಿಯಲ್ಲಿ ಇಂದು ಸಿಜೆಪಿ ತಿರಂಗಾ ಮಾರ್ಚ್: ಕಾನಾಟ್ ಪ್ಲೇಸ್ ಸೆಂಟ್ರಲ್ ಪಾರ್ಕ್ ಬಂದ್, ಬಿಗಿ ಪೊಲೀಸ್ ಭದ್ರತೆ

ಮುಂದಿನ ಸುದ್ದಿ
Show comments