Select Your Language

Notifications

webdunia
webdunia
webdunia
webdunia

ಈ ಕಾರಣದಿಂದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸಿಲುಕಿಕೊಳ್ಳುತ್ತಾರಾ ಶಾಸಕ ಜಮೀರ್?

ಈ ಕಾರಣದಿಂದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸಿಲುಕಿಕೊಳ್ಳುತ್ತಾರಾ ಶಾಸಕ ಜಮೀರ್?
ಬೆಂಗಳೂರು , ಗುರುವಾರ, 10 ಸೆಪ್ಟಂಬರ್ 2020 (13:31 IST)
ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಬ್ರೋಕರ್ ನಿಂದ ಶಾಸಕ ಜಮೀರ್ ಅಹಮ್ಮದ್ ಗೆ ಸಂಕಷ್ಟ ಎದುರಾಗಿದೆ.

ಈ ಹಿಂದೆ ನಡೆದ ಕೆಲವು ವಿವಾದದಲ್ಲಿ ಶಾಸಕ ಜಮೀರ್ ಅಹಮ್ಮದ್ ಹೆಸರು ಕೇಳಿಬಂದಿತ್ತು. ಇದೀಗ  ಡ್ರಗ್ಸ್ ದಂಧೆಯಲ್ಲಿ ಸಿಲುಕಿಕೊಂಡ ಬಾಲಿವುಡ್ ಬ್ರೋಕರ್ ಶೇಖ್ ಫಾಜಿಲ್ ನಿಂದಾಗಿ ಡ್ರಗ್ಸ್ ಉರುಳು ಶಾಸಕ ಜಮೀರ್ ಗೂ ಸುತ್ತಿಕೊಳ್ಳುತ್ತಾ? ಎಂಬ ಅನುಮಾನ ವ್ಯಕ್ತವಾಗಿದೆ.

ಹೌದು. ಸೆಲೆಬ್ರಿಟಿ ಬ್ರೋಕರ್ ಶೇಖ್ ಫಾಜಿಲ್ ಆಯೋಜಿಸುತ್ತಿದ್ದ ಪಾರ್ಟಿಗಳಲ್ಲಿ ಶಾಸಕ ಜಮೀರ್ ಭಾಗಿಯಾಗಿದ್ದ ಕಾರಣ  ಶೇಖ್ ಜತೆ ಜಮೀರ್ ನಂಟು ಹೊಂದಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಪರ ಸ್ಯಾಂಡಲ್ ವುಡ್ ನಟಿ ರಾಗಿಣಿ ಪ್ರಚಾರ; ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದೇನು?