ಯಡಿಯೂರಪ್ಪರ ಪುತ್ರ ವಿಜಯೇಂದ್ರ ಇಂಥ ಕೆಲಸ ಮಾಡೋದು ಸರಿನಾ?

Webdunia
ಮಂಗಳವಾರ, 3 ಡಿಸೆಂಬರ್ 2019 (16:59 IST)
ಮಂಡ್ಯದ ಕೃಷ್ಣರಾಜಪೇಟೆಯ ಉಪ ಚುನಾವಣೆಯಲ್ಲಿ ಶತಾಯ ಗತಾಯ ಕಮಲ ಅರಳಿಸಲು ಧೃಡ ಸಂಕಲ್ಪ ಮಾಡಿದೆ ಬಿಜೆಪಿ.

ಬಿಜೆಪಿ ಅಭ್ಯರ್ಥಿ ಪರ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ ರಾಜ್ಯ ಬಿಜೆಪಿ ಯುವಘಟಕದ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ.

ವಿಶ್ವಕರ್ಮ ಜನಾಂಗದ ಬಂಧುಗಳ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ವಿಜಯೇಂದ್ರ, ಬದಲಾವಣೆಯ ಗಾಳಿ ಬೀಸುತ್ತಿದೆ. ನನ್ನ ತಂದೆಯವರ ಆಸೆ ಈಡೇರಿಸುವ ಸಮಯ ಬಂದಿದೆ. ಯಡಿಯೂರಪ್ಪರ  ಜನ್ಮಭೂಮಿಯಲ್ಲಿ ಕಮಲ ಅರಳುವುದು ನಿಶ್ಚಯವಾಗಿದೆ ಎಂದರು.

ಜೆಡಿಎಸ್ ಕಾಂಗ್ರೆಸ್ ಪಕ್ಷಗಳು ಎಷ್ಟೇ ಅಪಪ್ರಚಾರ ನಡೆಸಿದರೂ ಕ್ಷೇತ್ರದ ಪ್ರಬುದ್ಧ ಮತದಾರರು  ಯಡಿಯೂರಪ್ಪ ಅವರ ಕೈಬಲಪಡಿಸಲು ಬಿಜೆಪಿ ಸರ್ಕಾರದ ಪರವಾಗಿ ಮತನೀಡಿ ನಾರಾಯಣಗೌಡರಿಗೆ ಭರ್ಜರಿ ಗೆಲುವು ತಂದುಕೊಡುವ ಮೂಲಕ ಇತಿಹಾಸ ನಿರ್ಮಿಸಲಿದ್ದಾರೆ ಎಂದರು.

ನಾರಾಯಣಗೌಡರನ್ನು ಜನತೆ ಆಶೀರ್ವದಿಸಿ ಶಾಸಕರನ್ನಾಗಿ ಆಯ್ಕೆ ಮಾಡಿದರೆ ನಮ್ಮ ತಂದೆಯವರು ಅವರನ್ನು ಮಂತ್ರಿಯನ್ನಾಗಿ ಮಾಡಿ ಜಿಲ್ಲೆಯ ಅಭಿವೃದ್ಧಿಗೆ ಒತ್ತನ್ನು ನೀಡ್ತಾರೆ ಅಂತ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಉಡು‍ಪಿ: ನೌಕಾಪಡೆ ಹಡಗಿನ ಮಾಹಿತಿ ಸೋರಿಕೆ, ಇಬ್ಬರು ಅರೆಸ್ಟ್‌

ಕೇಂದ್ರದ ನಡೆಯಿಂದ ಮೆಕ್ಕೆಜೋಳ ರೈತರು ಸಂಕಷ್ಟಕ್ಕೆ: ಸಿಎಂ ಸಿದ್ದರಾಮಯ್ಯ

ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆಂದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments