ಬಸವಣ್ಣನವರ ನೂತನ ಅನುಭವ ಮಂಟಪಕ್ಕೆ ಅನುದಾನ ನೀಡಿ- ಸಿಎಂಗೆ ಈಶ್ವರ್ ಖಂಡ್ರೆ ಮನವಿ

Webdunia
ಗುರುವಾರ, 27 ಜೂನ್ 2019 (13:20 IST)
ಬೀದರ್ : ಬಸವಕಲ್ಯಾಣ ತಾಲೂಕಿನ ಉಜಳಂಬದಲ್ಲಿ ಇಂದು ಸಿಎಂ ಕುಮಾರಸ್ವಾಮಿ ಗ್ರಾಮವಾಸ್ತವ್ಯ ಹೂಡುವ  ಹಿನ್ನಲೆಯಲ್ಲಿ  ಬಸವಣ್ಣನವರ ನೂತನ ಅನುಭವ ಮಂಟಪಕ್ಕೆ ಅನುದಾನ ನೀಡುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮನವಿ ಮಾಡಿದ್ದಾರೆ.




ಈ ಬಗ್ಗೆ ಸಿಎಂ ಪತ್ರ ಬರೆದಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಬಸವಣ್ಣನವರ ನೂತನ ಅನುಭವ ಮಂಟಪಕ್ಕೆ ಸರ್ಕಾರ 600 ಕೋಟಿ ರೂ. ಘೋಷಣೆ ಮಾಡಿದ್ರು ಬಿಡುಗಡೆ ಆಗಿಲ್ಲ. ಸಿಎಂ ತಕ್ಷಣವೇ 100 ಕೋಟಿ ಅನುದಾನ ಬಿಡಿಗಡೆ ಮಾಡಬೇಕು. ಕೊಟ್ಟ ಮಾತಿನಂತೆ ಕಾರಂಜಾ ಸಂತ್ರಸ್ರರಿಗೆ ಪರಿಹಾರ ಘೋಷಿಸಬೇಕು. ಬೀದರ್ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು  ಸಿಎಂ ಕುಮಾರಸ್ವಾಮಿಗೆ  ಮನವಿ ಮಾಡಿದ್ದಾರೆ.

ಸಿಎಂ ಕುಮಾರಸ್ವಾಮಿ ಅವರು  ರಾಯಚೂರಿನ ಕರೇಗುಡ್ಡದಲ್ಲಿ 2ನೇ ಗ್ರಾಮವಾಸ್ತವ್ಯ ಮುಗಿಸಿ ಇಂದು ಬಸವಕಲ್ಯಾಣ ತಾಲೂಕಿನ ಉಜಳಂಬದಲ್ಲಿ  3ನೇ  ಗ್ರಾಮವಾಸ್ತವ್ಯ ಮಾಡಲಿದ್ದಾರೆ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ಟಿಎಂಸಿಗೆ ರಾಜೀನಾಮೆ ನೀಡುತ್ತೇನೆ: ಪಕ್ಷದಿಂದ ಅಮಾನತುಗೊಂಡ ಪಂ.ಬಂಗಾಳ ಶಾಸಕನ ಹೊಸ ನಡೆ

ವಿದೇಶದಿಂದ ಬರುವ ಗಣ್ಯರ ಭೇಟಿಗಿಲ್ಲ ಅವಕಾಶ: ಕೇಂದ್ರದ ವಿರುದ್ಧ ರಾಹುಲ್ ಕಿಡಿ

ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತೊಂದು ಮಾಸ್ಟರ್ ಸ್ಟ್ರೋಕ್

ಬೆಂಗಳೂರು ಸೇರಿದಂತೆ ದೇಶದ ಹಲವೆಡೆ 200ಕ್ಕೂ ಅಧಿಕ ಇಂಡಿಗೋ ವಿಮಾನ ಹಾರಾಟ ರದ್ದು, ಇಲ್ಲಿದೆ ಮಾಹಿತಿ

ನಾವು ಮನೆಗೆ ಟೈಮೇ ಕೊಡಲ್ಲ, ನನ್ನ ಮಕ್ಳು ಮಾಡಿದ ಸಾಧನೆ ನಾನು ಮಾಡಿರಲಿಲ್ಲ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments