Webdunia - Bharat's app for daily news and videos

Install App

ಕೊರೊನಾ ಬಗ್ಗೆ ಬಿಜೆಪಿ ಸರ್ಕಾರ ದಿನಕ್ಕೊಂದು ಮಾಹಿತಿ ನೀಡುತ್ತಿದೆ-ಈಶ್ವರ್ ಖಂಡ್ರೆ ಆರೋಪ

Webdunia
ಸೋಮವಾರ, 20 ಜುಲೈ 2020 (12:25 IST)
Normal 0 false false false EN-US X-NONE X-NONE

ಬೆಂಗಳೂರು : ಕೊರೊನಾ ಬಗ್ಗೆ ಬಿಜೆಪಿ ಸರ್ಕಾರ ದಿನಕ್ಕೊಂದು ಮಾಹಿತಿ ನೀಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಥಿಕ ಸಂಕಷ್ಟ, ಆರೋಗ್ಯ ಸಂಕಷ್ಟ ಎರಡೂ ಬಂದಿದೆ. ವೆಂಟಿಲೇಟರ್ ಖರೀದಿಯಲ್ಲೂ ಅವ್ಯವಹಾರ ನಡೆದಿದೆ. ವಿಪಕ್ಷವಾಗಿ ನಾವು ಇದರ ವಿರುದ್ಧ ಹೋರಾಡುತ್ತೇವೆ. ಜನರಿಗಾಗಿ ನಾವು ಸಹಾಯವಾಣಿ ಆರಂಭಿಸುತ್ತೇವೆ ಎಂದು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಮುಂದಿನ ಸುದ್ದಿ
Show comments