Webdunia - Bharat's app for daily news and videos

Install App

ಈಶ್ವರ ಖಂಡ್ರೆಗೆ ಟಿಕೆಟ್ ಡೌಟ್?

Webdunia
ಶುಕ್ರವಾರ, 22 ಮಾರ್ಚ್ 2019 (14:06 IST)
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ಈಶ್ವರ್ ಖಂಡ್ರೆ ಅವರಿಗೇ ಟಿಕೆಟ್ ಸಿಗುವುದೇ ಡೌಟ್ ಎಂಬ ಮಾತುಗಳು ಹರಿದಾಡಲಾರಂಭಿಸಿವೆ.

ಬೀದರ್ ಲೋಕಸಭಾ ಟಿಕೆಟ್ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರಗೆ ಸಿಗುವುದು ಡೌಟ್..? ಎಂಬ ಚರ್ಚೆ ಶುರುವಾಗಿದೆ.
ಈಶ್ವರ ಖಂಡ್ರೆಗೆ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆಯಿಂದ ಅಡ್ಡಗಾಲು  ಹಾಕಲಾಗುತ್ತಿದೆ ಎಂಬ ಮಾತುಗಳು ಚಾಲ್ತಿಗೆ ಬಂದಿವೆ.

ಈಶ್ವರ ಖಂಡ್ರೆ  ರಾಜ್ಯ ಕೆಪಿಸಿಸಿ ಕಾರ್ಯ ಅಧ್ಯಕ್ಷ ಆಗಿದ್ದಾರೆ. ಬೀದರ್ ನಲ್ಲಿ ಹೊಸಬರಿಗೆ ಮಣೆ ಹಾಕಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ವಾದವಾಗಿದೆ ಎನ್ನಲಾಗಿದೆ.

ಇನ್ನೊಂದು ಕಡೆ‌ ದಿವಂಗತ ಮಾಜಿ ಮುಖ್ಯಮಂತ್ರಿ ಎನ್. ಧರಂಸಿಂಗ್ ಪುತ್ರ ವಿಜಯಸಿಂಗ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ಮೇಲೆ ಬಾರಿ ಒತ್ತಡ ಹಾಕಿದ ವಿಜಯಸಿಂಗ್ ಟಿಕೆಟ್ ಗೆ ಪ್ರಯತ್ನ ಮುಂದುವರಿಸಿದ್ದಾರೆ.
ಇಂದು ಕೈ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಿಡುಗಡೆಯಾಗುತ್ತಿದೆ. ಹೀಗಾಗಿ  ಬೀದರ್ ಕ್ಷೇತ್ರದ ಕೈ ಟಿಕೆಟ್ ಯಾರಿಗೆ ಸಿಗುತ್ತೆ ಅನ್ನೋ ಕುತೂಹಲ ಉಳಿದುಕೊಂಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments