Select Your Language

Notifications

webdunia
webdunia
webdunia
webdunia

ಈಶ್ವರಪ್ಪ ರಾಜೀನಾಮೆಗೆ ‘ಕೈ’ ಒತ್ತಾಯ

Ishwarappa demands resignation
bangalore , ಬುಧವಾರ, 13 ಏಪ್ರಿಲ್ 2022 (20:04 IST)
ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆಗೆ ನೇರ ಕಾರಣವೆಂಬ ಆರೋಪ  ಎದುರಿಸುತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಕೆ.ಎಸ್. ಈಶ್ವರಪ್ಪ ಮತ್ತು ಅವರ ಮಿತ್ರರ ಕುಮ್ಮಕ್ಕಿನಿಂದ ಸಂತೋಷ್ ಪಾಟೀಲ ಆತ್ಮಹತ್ಯೆಗೆ ಶರಣಾದ ಬಗ್ಗೆ ಗಮನಹರಿಸಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಬೇಕು’ ಎಂದು ಆಗ್ರಹಿಸಿ ರಾಜ್ಯಪಾಲ ಥಾವರಚಂದ್ ಗೆಹಲೋಟ್​​​​ ಅವರಿಗೆ ಕಾಂಗ್ರೆಸ್ ನಿಯೋಗ ಮನವಿ ಸಲ್ಲಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತನಿಖೆಯಲ್ಲಿ ಸತ್ಯಾಂಶ ಗೊತ್ತಾಗಲಿದೆ - ಸಿಎಂ