Daily Horoscope

ಬಿಜೆಪಿ ಮುಖಂಡರ ವಿರುದ್ಧವೇ ಈಶ್ವರಪ್ಪ ಪರೋಕ್ಷ ವಾಗ್ದಾಳಿ

Webdunia
ಸೋಮವಾರ, 5 ಜೂನ್ 2017 (13:39 IST)
ಬೇರೆ ಪಕ್ಷದಿಂದ ಬರೋರು ಕೇವಲ ಅಧಿಕಾರಕ್ಕಾಗಿ ಬರ್ತಾರೆ ಎಂದು ಪಕ್ಷಾಂತರಿಗಳ ವಿರುದ್ಧ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
 
ವಿಧಾನಪರಿಷತ್‌ನ ಅಧಿವೇಶನದಲ್ಲಿ ವಿಮಲಾಗೌಡರಿಗೆ ಶೃದ್ಧಾಂಜಲಿ ಅರ್ಪಿಸುವ ಸಂದರ್ಭದಲ್ಲಿ ಬಿಜೆಪಿ ಮುಖಂಡರ ವಿರುದ್ಧವೇ ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡು ಘಟನೆ ನಡೆಯಿತು.
 
ಅಂದು ನಾನು ರಾಜಕೀಯಕ್ಕೆ ಪ್ರವೇಶಿಸಿದಾಗ ಹಿರಿಯ ನಾಯಕಿ ವಿಮಲಾಗೌಡ ನನ್ನ ವಿರುದ್ಧ ಸೋಲನುಭವಿಸಿದ್ದರು. ಅವರಿಗೆ ಧೈರ್ಯದಿಂದಿರುವಂತೆ ಹೇಳಲು ಅವರ ಮನೆಗೆ ತೆರಳಿದ್ದೆ. ಆಗ ಅವರು ನಾನು ಸೋತಿದ್ದರಿಂದ ಬೇಜಾರಾಗಿಲ್ಲ. ಆದರೆ, ನಮ್ಮವರೇ ನನ್ನನ್ನು ಸೋಲಿಸಿರುವುದು ನೋವು ತಂದಿದೆ ಎಂದು ಹೇಳಿದ್ದರು. 
 
ಇಂದು ಕೂಡಾ ಅಷ್ಟೆ ಬೇರೆಯವರು ಪಕ್ಷ ಸೇರ್ಪಡೆಯಾಗಲು ಬರುವುದು ಪಕ್ಷ ಕಟ್ಟುವುದಕ್ಕಲ್ಲ. ಕೇವಲ ಅಧಿಕಾರ ಅನುಭವಿಸಲು ಮಾತ್ರ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂದು ಪಕ್ಷದಲ್ಲಿನ ವಿರೋಧಿಗಳ ವಿರುದ್ಧ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್ಆಡಿ 2.5 ಲಕ್ಷ ರೂಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿಭಾಗವಹಿಸಲು  ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments