Daily Horoscope
✕

ಈಶ್ವರಪ್ಪಗೆ ಧೈರ್ಯ ತುಂಬಿದ ಸ್ವಾಮೀಜಿಗಳು

Webdunia
ಶನಿವಾರ, 16 ಏಪ್ರಿಲ್ 2022 (16:41 IST)
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಹಿನ್ನೆಲೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮನೆಗೆ ಸ್ವಾಮೀಜಿಗಳು ಭೇಟಿ ನೀಡಿದ್ದಾರೆ. ಶಿವಮೊಗ್ಗದಲ್ಲಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮನೆಗೆ ಕಾಗಿನೆಲೆಯ ಪುರುಷೋತ್ತಮ ನಂದಪುರಿ ಸ್ವಾಮೀಜಿ, ಮಾದಾರ ಚನ್ನಯ್ಯ ಸ್ವಾಮೀಜಿ, ಹೊಸದುರ್ಗದ ಈಶ್ವರನಂದಪುರಿ ಸೇರಿ ಒಟ್ಟು 9 ಸ್ವಾಮೀಜಿಗಳು ಈಶ್ವರಪ್ಪ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.. ಸಂತೋಷ್ ಆತ್ಮಹತ್ಯೆ ಕೇಸ್​​​ನಲ್ಲಿ ಈಶ್ವರಪ್ಪ ರಾಜೀನಾಮೆ ಹಿನ್ನೆಲೆ ಈಶ್ವರಪ್ಪಗೆ ಸ್ವಾಮೀಜಿಗಳು ಧೈರ್ಯ ತುಂಬಿದ್ದಾರೆ.. ಅಷ್ಟೇ ಅಲ್ಲದೆ, ಕೆ.ಎಸ್. ಈಶ್ವರಪ್ಪಗೆ ಕರೆ ಮಾಡಿದ ಮಂತ್ರಾಲಯದ ಶ್ರೀಗಳು ನೀವು ಯಾವುದಕ್ಕೂ ವಿಚಲಿತರಾಗಬೇಡಿ, ನಿಮ್ಮ ಜೊತೆ ನಾವಿದ್ದೇ ವೆ ಎಂದು ಧೈರ್ಯ ತುಂಬಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments