ಟಿಪ್ಪು ಸುಲ್ತಾನ್ ರಕ್ತ ಹಂಚಿಕೊಂಡಿ ಹುಟ್ಟಿರುವ ಸಿದ್ದರಾಮಯ್ಯ ಎಂದ ಈಶ್ವರಪ್ಪ

Webdunia
ಶುಕ್ರವಾರ, 29 ಡಿಸೆಂಬರ್ 2017 (11:26 IST)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಿಪ್ಪು ಸುಲ್ತಾನ್ರಕ್ತವನ್ನು ಹಂಚಿಕೊಂಡು ಹುಟ್ಟಿರಬಹುದು ಎಂದು ಪ್ರತಿ ಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಆರೋಪಿಸಿದ್ದಾರೆ.


ಶಿವಮೊಗ್ಗ ಗ್ರಾಮಾಂತರ ವಿಧಾನಸಭೆ ಕ್ಷೇತ್ರದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಉಡುಪಿಗೆ ಹೋಗಿಯೂ ಶ್ರೀಕೃಷ್ಣನ ದರ್ಶನ ಮಾಡದ ಸಿದ್ದರಾಮಯ್ಯ ಟಿಪ್ಪು ಸುಲ್ತಾನ ರಕ್ತ ಹಂಚಿಕೊಂಡು ಹುಟ್ಟಿದ್ದಾರೆ ಎಂದಿದ್ದಾರೆ


ಇತ್ತೀಚೆಗೆ ದೇವರ ಮೇಲೆ ಸಿದ್ದರಾಮಯ್ಯ ಅವರಿಗೆ ಭಕ್ತಿ ಬಂದಂತೆ ಕಾಣುತ್ತಿದೆ. ಆದರೆ, ಉಡುಪಿಗೆ ಭೇಟಿ ಕೊಟ್ಟ ಸಂದರ್ಭ ಶ್ರೀ ಕೃಷ್ಣ ದೇಗುಲಕ್ಕೆ ಭೇಟಿ ನೀಡಲು ಆಗಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

 

ಗೋಡೆ ಒಡೆದು ಕಿಂಡಿಯ ಮೂಲಕ ಭಕ್ತನಿಗೆ ದರ್ಶನ ನೀಡಿದ ಕನಕದಾಸರ ರಕ್ತವನ್ನು ಹಂಚಿಕೊಂಡು ನಾನು ಹುಟ್ಟಿದವನು ಎಂದಿರುವ ಈಶ್ವರಪ್ಪ ಶ್ರೀ ಕೃಷ್ಣನ ದರ್ಶನ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಟಿಪ್ಪುಸುಲ್ತಾನ್ರಕ್ತ ಹಂಚಿಕೊಂಡು ಹುಟ್ಟಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಕಾಲ್ತುಳಿತ ಸಂತ್ರಸ್ತರ ಭೇಟಿಯಾಗುತ್ತಿದ್ದ ಹಾಗೇ ಕುಗ್ಗಿದ ನಟ ವಿಜಯ್‌

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಸ್ವಯಂ ಘೋಷಿತ ದೇವಮಾನವ ಅಸಾರಾಂಗೆ ಬಿಗ್‌ ರಿಲೀಫ್‌

ನವೆಂಬರ್ ಕ್ರಾಂತಿ, ಅವನ ಹಣೆಯಲ್ಲಿ ಬರೆದ ಹಾಗೇ ಆಗುತ್ತದೆ: ಡಿಕೆ ಸುರೇಶ್‌

ಮುಂದಿನ ಸುದ್ದಿ
Show comments