Daily Horoscope
✕

ನಾನು ತಪ್ಪಿತಸ್ಥನಲ್ಲ ಎಂದ ಈಶ್ವರಪ್ಪ

Webdunia
ಶುಕ್ರವಾರ, 15 ಏಪ್ರಿಲ್ 2022 (07:44 IST)
ಶಿವಮೊಗ್ಗ : ಈ ಆರೋಪದಿಂದ ನಾನು ಮುಕ್ತವಾಗಿ ಹೊರಗೆ ಬರುತ್ತೇನೆ.

ನನಗೆ ಪೂರ್ಣವಿಶ್ವಾಸ ಇದೆ ನನ್ನ ತಪ್ಪು ಇದ್ದರೆ ಭಗವಂತ ನನಗೆ ಶಿಕ್ಷೆ ಕೊಡಲಿ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಸಚಿವ ಸ್ಥಾನಕ್ಕೆ ನಾಳೆ ರಾಜೀನಾಮೆ ಕೊಡುತ್ತಿದ್ದೇನೆ. ಯಾರು ನನ್ನನ್ನು ಬೆಳೆಸಿದ್ದಾರೆ, ಮುಖ್ಯಮಂತ್ರಿ, ರಾಷ್ಟ್ರೀಯ ನಾಯಕರಿಗೆ ಇರಿಸು ಮುರಿಸು ಆಗಬಾರದು ಹೀಗಾಗಿ ರಾಜೀನಾಮೆ ಕೊಡುತ್ತಿದ್ದೇನೆ.

ನಾಳೆ ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ರಾಜೀನಾಮೆ ಸಲ್ಲಿಸುತ್ತೇನೆ. ಸಿಎಂ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನನಗೆ ಪೂರ್ಣವಿಶ್ವಾಸ ಇದೆ. ನನ್ನ ತಪ್ಪು ಇದ್ದರೆ ಭಗವಂತ ನನಗೆ ಶಿಕ್ಷೆ ಕೊಡಲಿ.

ಈ ಆರೋಪದಿಂದ ನಾನು ಮುಕ್ತವಾಗಿ ಹೊರಗೆ ಬರುತ್ತೇನೆ ಎಂದರು.  ನನ್ನ ಮನೆ ದೇವರು ಚೌಡೇಶ್ವರಿ ನಾನು ತಪ್ಪಿತಸ್ಥನಲ್ಲ, ನಿರ್ದೋಷಿ ಎಂದು ಹೊರಗೆ ತರುತ್ತಾಳೆ.

ಗ್ರಾಮೀಣಾಭಿವೃದ್ಧಿ ಇಲಾಖೆ ನನಗೆ ಸಿಕ್ಕಿದ್ದು ನನ್ನ ಸೌಭಾಗ್ಯ. ನನ್ನ ಇಲಾಖೆಯಲ್ಲಿ ಕೆಲಸ ಮಾಡಿ ಯಶಸ್ವಿಯಾಗುತ್ತಿದ್ದೇನೆ ಎಂಬ ಸಂತೋಷ ಇದೆ. ಪಕ್ಷದ ನಾಯಕರು, ಮಾಧ್ಯಮದವರಿಗೆ ಅಭಿನಂದನೆ ಸಲ್ಲಿಸುತ್ತೇನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments