Daily Horoscope

ಟ್ವೀಟರ್ ನಲ್ಲಿ ಸಿಎಂ ಹಾಗೂ ಸ್ಪೀಕರ್ ಕಾಲೆಳೆದ ಕೆ.ಎಸ್. ಈಶ್ವರಪ್ಪ

Webdunia
ಶುಕ್ರವಾರ, 19 ಜುಲೈ 2019 (11:17 IST)
ಬೆಂಗಳೂರು : ಬಹುಮತ ಸಾಬೀತು ಪಡಿಸದೆ ಜಾರಿಕೊಳ್ಳುತ್ತಿರುವ ಸಿಎಂ ಕುಮಾರಸ್ವಾಮಿ ಹಾಗೂ ಸ್ಪೀಕರ್ ರಮೇಶ್ ಕುಮಾರ್ ಅವರ  ವಿರುದ್ಧ ಬಿಜೆಪಿ ಶಾಸಕ ಕೆ.ಎಸ್. ಈಶ್ವರಪ್ಪ ಟ್ವೀಟರ್ ನಲ್ಲಿ ಕಿಡಿಕಾರಿದ್ದಾರೆ.




ಈ ಬಗ್ಗೆ ಟ್ವೀಟ್ ಮಾಡಿದ ಈಶ್ವರಪ್ಪ, ಒಂದು ಕಡೆ ಎಲ್ಲಾ ಸಚಿವರ ರಾಜೀನಾಮೆ ನಾಟಕ, ಇನ್ನೊಂದು ಕಡೆ ರಾಜ್ಯಪಾಲರ ಆದೇಶವನ್ನು ಉಲ್ಲಂಘಿಸಿ ಕಡತಗಳಿಗೆ ಸಹಿ, ಸಚಿವರೇ ಇಲ್ಲದ ಸರ್ಕಾರ ಯಾವ ಪುರುಷಾರ್ಥಕ್ಕಾಗಿ ಮುಖ್ಯಮಂತ್ರಿಗಳೇ ಎಂದು ಟಾಂಗ್ ನೀಡಿದ್ದಾರೆ


ಅಲ್ಲದೇ ಇನ್ನೊಂದು ಟ್ವೀಟ್ನಲ್ಲಿ ಒಡೆದ ಸ್ಪೀಕರ್ ಚಿತ್ರವನ್ನು ಪೋಸ್ಟ್ ಮಾಡಿ,  ಈ ಸ್ಪೀಕರ್ ಕೆಟ್ಟು ಹೋಗಿದೆ ಎಂದು ಬರೆಯುವುದರ ಮೂಲಕ ಸ್ಪೀಕರ್ ರಮೇಶ್ ಕುಮಾರ್  ಕಾಲೆಳೆದ ಅವರು ಸ್ಪೀಕರ್ ರಮೇಶ್ ಕುಮಾರ್  ಅವರು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂಬುದಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments