Daily Horoscope

ಬೆಂಗಳೂರು ಗಲಭೆ ಹಿಂದೆ ಉಗ್ರ ಸಂಘಟನೆ ಐಸಿಸ್!

Webdunia
ಮಂಗಳವಾರ, 18 ಆಗಸ್ಟ್ 2020 (10:08 IST)
ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ರಾತ್ರೋ ರಾತ್ರಿ ನಡೆದ ಗುಂಪು ಗಲಭೆಯ ಹಿಂದೆ ಉಗ್ರ ಸಂಘಟನೆ ಐಸಿಸ್ ಕೈವಾಡವಿದೆ ಎಂದು ಸಿಸಿಬಿ ತನಿಖೆ ವೇಳೆ ಬಹಿರಂಗವಾಗಿದೆ.

 

ಐಸಿಸ್ ಬೆಂಬಲಿ ಅಲ್ ಹಿಂದ್ ಸಂಘಟನೆಯ ಕುಮ್ಮಕ್ಕಿನಿಂದಲೇ ಈ ಘಟನೆ ನಡೆದಿದೆ ಎಂಬುದು ಬಹಿರಂಗವಾಗಿದೆ. ಘಟನೆ ಸಂಬಂಧ ಅಲ್ ಹಿಂದ್ ಸಂಘಟನೆಯ ಸಮೀವುದ್ದೀನ್ ಎಂಬಾತನನ್ನು ಬಂಧಿಸಲಾಗಿದೆ. ಈತನೇ ಗುಂಪು ಗಲಭೆಗೆ ಕರೆ ಕೊಟ್ಟಿದ್ದ ಎನ್ನಲಾಗಿದೆ.

ಈ ಆರೋಪಿ 2016 ರಲ್ಲಿ ನಡೆದ ಆರ್ ಎಸ್ಎಸ್ ನಾಯಕ ರುದ್ರೇಶ್ ಕೊಲೆಯಲ್ಲೂ ಭಾಗಿಯಾಗಿದ್ದ ಎನ್ನಲಾಗಿದೆ. ಗುಂಪು ಗಲಭೆಯಲ್ಲಿ ಐಸಿಸ್ ಸಂಘಟನೆ ಕೈವಾಡವಿರುವುದು ಬಹಿರಂಗವಾದ ಹಿನ್ನಲೆಯಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳೂ ಈ ಪ್ರಕರಣದ ವಿಚಾರಣೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments