Select Your Language

Notifications

webdunia
webdunia
webdunia
webdunia

ತಮಿಳುನಾಡಿನಲ್ಲಿ ಐಸಿಸ್ ಉಗ್ರ ಸೈಯದ್ ನಬೀಲ್ ಬಂಧನ

ತಮಿಳುನಾಡಿನಲ್ಲಿ ಐಸಿಸ್ ಉಗ್ರ ಸೈಯದ್ ನಬೀಲ್ ಬಂಧನ
tamilnadu , ಶುಕ್ರವಾರ, 8 ಸೆಪ್ಟಂಬರ್ 2023 (15:20 IST)
ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಐಸಿಸ್ ಉಗ್ರ ಸೈಯದ್ ನಬೀಲ್ನನ್ನು ತಮಿಳುನಾಡಿನಲ್ಲಿ NIA ಅಧಿಕಾರಿಗಳು ಬಂಧಿಸಿದ್ದಾರೆ. ಈತ ತ್ರಿಶೂರ್ ಮೂಲದ ಘಟಕದ ಐಸಿಸ್ ಉಗ್ರ ಸಂಘಟನೆಯ ನಾಯಕನಾಗಿದ್ದಾನೆ.ಈತ ಕೇರಳದಲ್ಲಿ ದುಷ್ಕೃತ್ಯ ನಡೆಸಲು ಸಂಚು ರೂಪಿಸಿದ್ದ, ಸಂಚು ಬಯಲಾದ ಹಿನ್ನೆಲೆ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.ಇನ್ನು ಕರ್ನಾಟಕ, ತಮಿಳುನಾಡು ಹೀಗೆ ಹಲವು ನಗರಗಳಲ್ಲಿ ಸುತ್ತಾಡಿದ್ದ, ವಿದೇಶಕ್ಕೆ ಪರಾರಿಯಾಗಲು ಸಿದ್ಧತೆ ನಡೆಸಿದ್ದ ಅಷ್ಟರೊಳಗೆ ಉಗ್ರನನ್ನು ಸೆರೆಹಿಡಿಯುವಲ್ಲಿ ಏನ್ ಐಎ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದೊಡ್ಡಗೌಡ್ರು ಬಿಜೆಪಿ ಜೊತೆ ಮೈತ್ರಿಗೆ ಒಪ್ಪಿರೋದು ಸಂತೋಷ : ಯಡಿಯೂರಪ್ಪ