ಜು. 16ರಿಂದ ಇಸ್ಕಾನ ಉತ್ಸವ ಎಲ್ಲಿ ಗೊತ್ತಾ?

Webdunia
ಶುಕ್ರವಾರ, 13 ಜುಲೈ 2018 (20:47 IST)
ಭಾರತೀಯ ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಯನ್ನು ಮಕ್ಕಳಲ್ಲಿ ಅರಿವು ಮೂಡಿಸುವ ಹಿನ್ನೆಲೆಯಲ್ಲಿ  ಇಸ್ಕಾನ್ ವತಿಯಿಂದ ಸಾಂಸ್ಕೃತಿಕ ಉತ್ಸವವನ್ನು ಜುಲೈ16ರಿಂದ 23ರ ವರೆಗೆ ಹುಬ್ಬಳ್ಳಿ ನಗರದ ರಾಯಾಪೂರದ ಇಸ್ಕಾನ್ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಇಸ್ಕಾನ್ ಅಧ್ಯಕ್ಷರ ರಾಜೀವ ಲೋಚನದಾಸ ತಿಳಿಸಿದ್ದಾರೆ.


ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಮುಖವಾಗಿ ಮುಂದಿನ ಪೀಳಿಗೆಗೆ ಭಾರತೀಯ ಪರಂಪರೆಯನ್ನು ಬಿತ್ತುವ ಹಾಗೂ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸರಿಯಾದ ಮಾರ್ಗದರ್ಶನ ನೀಡುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಸಾಂಸ್ಕೃತಿಕ ಉತ್ಸವ ಅತಿದೊಡ್ಡ ಉತ್ಸವವಾಗಿದ್ದು, ಸುಮಾರು 30ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸ್ಪರ್ಧೆಗಳಲ್ಲಿ ವರ್ಣರಂಜಿತ ಕಾರ್ಯಕ್ರಮಗಳಾದ ನಾಟಕ, ನೃತ್ಯ, ರಂಗೋಲಿ, ಗಾಯನ, ವೇದಿಕ  ರಸಪ್ರಶ್ನೆ, ಬಣ್ಣ ತುಂಬುವ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಸುಮಾರು 12000 ಮಕ್ಕಳು ಪಾಲ್ಗೊಳ್ಳಲಿದ್ದಾರೆ.


ಉತ್ಸವದಲ್ಲಿ ಎಲ್.ಕೆ.ಜಿ ಯಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ವಿಜೇತ ಮಕ್ಕಳಿಗೆ ಬಹುಮಾನ ಹಾಗೂ 5 ಅಗ್ರಸ್ಥಾನ ಪಡೆದ ಶಾಲೆಗಳಿಗೆ ಹಾಗೂ ಶಿಕ್ಷಕರಿಗೂ ಬಹುಮಾನ ವಿತರಿಸಲಾಗುವುದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments