Daily Horoscope
✕

ಇಸ್ಕಾನ್‍ : ಅದ್ಧೂರಿಯ ವೈಕುಂಠ ಏಕಾದಶಿ ಆಚರಣೆ

Webdunia
ಸೋಮವಾರ, 2 ಜನವರಿ 2023 (12:39 IST)
ಬೆಂಗಳೂರು : ಇಂದು ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಬೆಂಗಳೂರಿನ ಇಸ್ಕಾನ್ ದೇವಸ್ಥಾನದಲ್ಲಿ ವಿಶೇಷ ಪೂಜೆಗೆ ಚಾಲನೆ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ಭಕ್ತರು ನೂರಾರು ಸಂಖ್ಯೆಯಲ್ಲಿ ಸಾಲುಗಟ್ಟಿ ನಿಂತಿದ್ದಾರೆ. ಇಂದು ರಾಜ್ಯದೆಲ್ಲೆಡೆ ವೈಕುಂಠ ಏಕಾದಶಿಯ ಸಂಭ್ರಮ. ಅಂತೆಯೇ ಇಸ್ಕಾನ್ನಲ್ಲಿ ಅದ್ಧೂರಿಯ ವೈಕುಂಠ ಏಕಾದಶಿ ಆಚರಣೆ ಮಾಡಲಾಯಿತು.

ಇಸ್ಕಾನ್ ದೇವಸ್ಥಾನದಲ್ಲಿ ರಾತ್ರಿ 3ಗಂಟೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಕೊರೊನಾ ಆತಂಕದ ನಡುವೆಯೂ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದೆ.

ಬೆಂಗಳೂರಿನ ಇಸ್ಕಾನ್ ನಲ್ಲಿ ಇಂದು ಒಂದು ಲಕ್ಷಕ್ಕೂ ಹೆಚ್ಚು ಭಕ್ತರ ದರ್ಶನ ಸಾಧ್ಯತೆ ಇದೆ. ಇಂದು ರಾತ್ರಿ 11 ರವರಗೂ ಇಸ್ಕಾನ್ ನಲ್ಲಿ ವಿಶೇಷ ಪೂಜೆಗಳು ನಡೆಯಲಿದೆ. ಈಗಾಗಲೇ ದೇವರ ದರ್ಶನಕ್ಕೆ ಭಕ್ತರು ಆಗಮಿಸುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments