Webdunia - Bharat's app for daily news and videos

Install App

ರೋಜ್‌ಗಾರ್ ಮೇಳದಡಿ ನೇಮಕಾತಿ ಪತ್ರ ವಿತರಣೆ

Webdunia
ಗುರುವಾರ, 31 ಆಗಸ್ಟ್ 2023 (15:08 IST)
ಪ್ರಧಾನಿ ನರೇಂದ್ರ ಮೋದಿ 51,000ಕ್ಕೂ ಹೆಚ್ಚು ಜನರಿಗೆ ರೋಜ್‌ಗಾರ್ ಮೇಳದ ಅಡಿಯಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿತರಿಸಿದ್ದಾರೆ. ದೇಶಾದ್ಯಂತ 45 ಸ್ಥಳಗಳಲ್ಲಿ ರೋಜ್‌ಗಾರ್ ಮೇಳ ನಡೆಯಲಿದೆ ಎಂದು ಪ್ರಧಾನಮಂತ್ರಿಗಳ ಕಚೇರಿ ತಿಳಿಸಿದೆ. ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಅರೆಸೇನಾ ಪಡೆಗಳಲ್ಲಿನ ನೇಮಕಾತಿ ಪ್ರಕ್ರಿಯೆಯನ್ನು ಸರಳೀಕರಿಸಲಾಗಿದ್ದು, ನೇಮಕಾತಿಯ ಸಮಯವನ್ನು ಕಡಿಮೆಗೊಳಿಸಲಾಗಿದೆ ಎಂದು ಅವರು ಹೇಳಿದರು. ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ನಮ್ಮ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್‌ಗಾರ್ ಮೇಳ ಒಂದು ಪ್ರಮುಖ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments