ಗಂಡನ ಸಾವಿಗೆ ಈಶ್ವರಪ್ಪನೇ ಕಾರಣ!?

Webdunia
ಮಂಗಳವಾರ, 12 ಏಪ್ರಿಲ್ 2022 (15:46 IST)
ಬೆಳಗಾವಿ : ನನ್ನ ಗಂಡ ಯಾವಾಗಲೂ ಬಿಜೆಪಿ ಕಾರ್ಯಕರ್ತ ಎಂದು ಎಲ್ಲರ ಬಳಿ ಹೇಳಿಕೊಳ್ಳುತ್ತಿದ್ದರು.

ಆದರೆ ಇಂದು ಅದೇ ಬಿಜೆಪಿ ನನ್ನ ಗಂಡನನ್ನು ಸಮಾಧಿ ಮಾಡಿಬಿಟ್ಟಿತು ಎಂದು ಮೃತ ಗುತ್ತಿಗೆದಾರ ಸಂತೋಷ್ ಪತ್ನಿ ಜಯಶ್ರೀ ಕಣ್ಣೀರು ಹಾಕಿದ್ದಾರೆ.

ಸಂತೋಷ್ ಪತ್ನಿ, ನನ್ನ ಪತಿ ಈಶ್ವರಪ್ಪ ಭರವಸೆ ಮೇಲೆಯೇ ಕೆಲಸ ಮಾಡುತ್ತಿದ್ದರು. ಕಳೆದ ವಾರದಿಂದ ಅವರು ಕಾಮಗಾರಿಯ ಬಿಲ್ ಪಾಸ್ ಮಾಡುತ್ತಿಲ್ಲ. ಶೇ.40 ರಷ್ಟು ಲಂಚ ಕೊಟ್ಟರೆ ಮಾತ್ರವೇ ಬಿಲ್ ಪಾಸ್ ಮಾಡುತ್ತೇನೆ ಎಂದಿದ್ದರು.

ಈ ವಿಚಾರವಾಗಿ ಈಶ್ವರಪ್ಪನ ಬಳಿ ಮಾತನಾಡಲು ಹೋದಾಗ ಬೆಳಗ್ಗೆ ಬನ್ನಿ, ಸಂಜೆ ಬನ್ನಿ ಎಂದು ಹೇಳಿ ಆಟ ಆಡಿಸುತ್ತಿದ್ದರು ಎಂದು ಗಂಭೀರ ಆರೋಪ ಮಾಡಿದರು. 

ಬಿಜೆಪಿ ಸರ್ಕಾರಕ್ಕಾಗಿ ಕಷ್ಟ ಪಟ್ಟು ನನ್ನ ಪತಿ ಕೆಲಸ ಮಾಡುತ್ತಿದ್ದರು. ಕೆಲಸದ ಬರದಲ್ಲಿ ದಿನಕ್ಕೆ ಕೇವಲ ಒಂದೇ ಬಾರಿ ಊಟ ಮಾಡುತ್ತಿದ್ದರು. ಬಿಜೆಪಿಗಾಗಿ ನಿಯತ್ತಿನಲ್ಲಿ ಕೆಲಸ ಮಾಡುತ್ತಿದ್ದ ನನ್ನ ಪತಿಯನ್ನು ಅವರು ಈತ ಬಿಜೆಪಿ ಕಾರ್ಯಕರ್ತನೇ ಅಲ್ಲ. ಸಂತೋಷ್ ಯಾರು ಎಂಬುದೇ ಗೊತ್ತಿಲ್ಲ ಎಂದಿದ್ದಾರೆ.

ಯಾರು ಎಂಬುದೇ ಗೊತ್ತಿಲ್ಲ ಎಂದಾದರೆ ಫೋಟೋದಲ್ಲಿ ಹೇಗೆ ತಾನೆ ಕಾಣಿಸಿಕೊಳ್ಳಲು ಸಾಧ್ಯ ಎಂದು ಪ್ರಶ್ನಿಸಿ ಆಕ್ರೋಶ ಹೊರ ಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments