Daily Horoscope
✕

ರಾಜಕೀಯದಲ್ಲಿ ಕುತೂಹಲ ಮೂಡಿಸಿದ ಈಶ್ವರಪ್ಪ ಹೇಳಿಕೆ ?

Webdunia
ಗುರುವಾರ, 29 ಜುಲೈ 2021 (07:58 IST)
ಬೆಂಗಳೂರು (ಜು.29): ನೂತನ ಮುಖ್ಯಮಂತ್ರಿ ಆಯ್ಕೆ ಬೆನ್ನಲ್ಲೇ ಇನ್ನು ಪಕ್ಷದಲ್ಲಿ ಬದಲಾವಣೆಗಳು ಆಗುವುದಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಕುತೂಹಲಕರ  ಹೇಳಿಕೆ ನೀಡಿದ್ದಾರೆ.

•ನೂತನ ಮುಖ್ಯಮಂತ್ರಿ ಆಯ್ಕೆ ಬೆನ್ನಲ್ಲೇ ಇನ್ನು ಪಕ್ಷದಲ್ಲಿ ಬದಲಾವಣೆಗಳು ಆಗುವುದಿದೆ
•ಮಾಜಿ ಉಪ ಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಕುತೂಹಲಕರ  ಹೇಳಿಕೆ

ಬುಧವಾರ ಮಾತನಾಡಿದ ಅವರು ಈಗಷ್ಟೇ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಇನ್ನೂ ಹಲವು ಬದಲಾವಣೆಗಳು ಆಗಲಿದೆ ಎಲ್ಲವನ್ನೂ ಕಾದು ನೋಡಿ  ಎಂದರು,.
 ಬೊಮ್ಮಾಯಿ ಸಂಪುಟದಲ್ಲಿ ಹಿರಿಯರಿಗೆ ಅವಕಾಶ ನೀಡುವುದಿಲ್ಲ ಎಂಬ ಸುದ್ದಿ  ಹರಿದಾಡುತ್ತಿರುವ ಬೆನ್ನಲ್ಲೇ ಈಶ್ವರಪ್ಪ ಅವರ ಈ ಹೇಳಿಕೆ ಪಕ್ಷ ವಲಯದಲ್ಲಿ ಭಾರೀ ಬದಲಾವಣೆಗಳ ಮುನ್ಚೂಚನೆಯೇ ಎಂಬ ಮಾತುಗಳು  ಕೇಳಿ ಬರುತ್ತಿದೆ. ಅದಕ್ಕರೆ ಶೆಟ್ಟರ್ ಸಂಪುಟ ಸೇರುವುದಿಲ್ಲ ಎಂಬ ಹೇಳಿಕೆಯೂ  ಅನುಮಾನಗಳಿಗೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments