Webdunia - Bharat's app for daily news and videos

Install App

ಐಟಿ ದಾಳಿ ಪ್ರಕರಣ; ಮಾಜಿ ಡಿಸಿಎಂ ಪರಮೇಶ್ವರ್ ಗೆ ಎದುರಾಗಿದೆ ಮತ್ತೊಂದು ಸಂಕಷ್ಟ

Webdunia
ಶನಿವಾರ, 12 ಅಕ್ಟೋಬರ್ 2019 (10:19 IST)
ಬೆಂಗಳೂರು : ಶಿಕ್ಷಣ ಸಂಸ್ಥೆ ಹಾಗೇ ನಿವಾಸದ ಮೆಲಿನ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಪರಮೆಶ್ವರ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.




ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳಲ್ಲಿ ವೈದ್ಯಕೀಯ ಸೀಟ್ ಬ್ಲಾಕಿಂಗ್ ದಂಧೆ ಹಾಗೂ ಹವಾಲಾ ದಂಧೆ ನಡೆದಿದೆ ಎನ್ನಲಾಗಿದ್ದು,, ಹವಾಲಾ ಹಣ ರವಾನೆ ಬಗ್ಗೆ ಐಟಿ, ಇಡಿ ಅಧಿಕಾರಿಗಳಿಗೆ ಅಧಿಕೃತ ಮಾಹಿತಿ ರವಾನೆ ಮಾಡಿದ್ದಾರೆ ಎನ್ನಲಾಗಿದೆ.


ಈ ಹಿನ್ನಲೆಯಲ್ಲಿ ಡಿ.ಕೆ.ಶಿವಕುಮಾರ್ ರೀತಿಯಲ್ಲೇ ಪರಮೇಶ್ವರ್  ಅವರಿಗೂ ಐಟಿ ಹಾಗೂ ಇಡಿ ಕಂಟಕ ಎದುರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಮೂಲೆ ಮೂಲೆಯಲ್ಲೂ ತಿರಂಗಾ ಯಾತ್ರೆ ಮಾಡ್ತೀವಿ, ತಾಕತ್ತಿದ್ದರೆ ಎಫ್ಐಆರ್ ಹಾಕಿ: ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್

ಹಸುವಿನ ಮೇಲೆ ಅತ್ಯಾಚಾರ ನಡೆಸಲು ಹೋಗಿ ಸಿಕ್ಕಿಬಿದ್ದ ವ್ಯಕ್ತಿ: ರೆಡ್ ಹ್ಯಾಂಡ್ ಆಗಿ ಹಿಡಿದ ಜನ ಮಾಡಿದ್ದೇನು Video

ಹನುಮನ ಪವಾಡ.. ಕ್ರೇನ್, ಜೆಸಿಬಿ ಬಂದರೂ ಒಂದಿಂಚೂ ಅಲ್ಲಾಡದ ಆಂಜನೇಯನ ವಿಗ್ರಹ: ಉಜ್ಜೈನಿಯಲ್ಲಿ ಕೌತುಕದ ಘಟನೆ Video

ರಾಕೆಟ್ ಅಲ್ಲ… ಇಂಡೋನೇಷ್ಯಾದಲ್ಲಿ ಪರ್ವತವನ್ನೇ ಸೀಳಿ ಹೊರಬಂದ ಜ್ವಾಲಾರಸ ಎದೆ ನಡುಗಿಸುವಂತಿರುವ ದೃಶ್ಯ Video

ಇವನು ಗಂಡನಲ್ಲ ರಾಕ್ಷಸ… ಪತ್ನಿಯನ್ನು ಕೊಲೆ ಮಾಡಿದ ರುಂಡ ಫ್ರಿಡ್ಜ್ ನಲ್ಲಿಟ್ಟಿದ್ದ Shocking Video

ಮುಂದಿನ ಸುದ್ದಿ
Show comments