Daily Horoscope
✕

ಬೆಂಗಳೂರಿನಲ್ಲಿ ಹಲವೆಡೆ ಐಟಿ ದಾಳಿ

Webdunia
ಬುಧವಾರ, 4 ಅಕ್ಟೋಬರ್ 2023 (16:20 IST)
ನಗರದಲ್ಲಿ ಏಕಕಾಲಕ್ಕೆ ನಗರದ 15ಕ್ಕು ಹೆಚ್ಚು ಸ್ಥಳಗಳಲ್ಲಿ ಐಟಿ ದಾಳಿ ನಡೆಸಲಾಗಿದೆ.ವಿಜಯನಗರ ಬಿಟಿಎಂ, ಹುಳಿಮಾವು, ಸದಾಶಿವನಗರ, ಸ್ಯಾಂಕಿ ಟ್ಯಾಂಕ್ ಸೇರಿದಂತೆ ಹಲವೆಡೆ ದಾಳಿ ನಡೆಸಲಾಗಿದೆ.ಐಟಿ ಅಧಿಕಾರಿಗಳ‌ 15 ಕ್ಕು ಹೆಚ್ಚು ತಂಡಗಳಿಂದ ದಾಳಿ ನಡೆಸಿದ್ದು, ಚೆನ್ನೈ, ದೆಹಲಿಯಿಂದ ರಾತ್ರೋರಾತ್ರಿ ಬೆಂಗಳೂರಿಗೆ ಐಟಿ ಅಧಿಕಾರಿಗಳು ಬಂದಿದ್ದು,ತೆರಿಗೆ ವಂಚನೆ ಮಾಡಿರೋ ಖಾಸಗಿ ಕಂಪನಿಗಳು, ಅದರ ಮಾಲೀಕರು ಹಾಗೂ ಚಿನ್ನದ ವ್ಯಾಪಾರಿಗಳ‌ಮನೆ ಮೇಲೆ ದಾಳಿ‌ ನಡೆಸಿರುವ ಬಗ್ಗೆ ಮಾಹಿತಿ ಇದ್ದು,ಸದ್ಯ ಮನೆ ಹಾಗೂ ಕಚೇರಿಗಳ‌‌ ಮೇಲೆ ದಾಳಿ‌ಮಾಡಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments