Select Your Language

Notifications

webdunia
webdunia
webdunia
webdunia

ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ IT ದಾಳಿ

ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ IT ದಾಳಿ
bangalore , ಗುರುವಾರ, 12 ಅಕ್ಟೋಬರ್ 2023 (17:20 IST)
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಐಟಿ ದಾಳಿಯಾಗಿದೆ. ತೆರಿಗೆ ವಂಚನೆ ಸಂಬಂಧ ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳ ದಾಳಿ ಮಾಡಿದ್ದಾರೆ. ಮಲ್ಲೇಶ್ವರಂ, ಸದಾಶಿವನಗರ, ಡಾಲರ್ಸ್ ಕಾಲೋನಿ, ಮತ್ತಿಕೆರೆ, ಸರ್ಜಾಪುರ ರಸ್ತೆ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಚಿನ್ನದ ವ್ಯಾಪಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು ದಾಖಲೆ ಪತ್ರವನ್ನು ಪರಿಶೀಲನೆ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗೃಹಲಕ್ಷ್ಮಿ ಯೋಜನೆಗೇ ಹೆಚ್ಚು ವ್ಯಯ