ರಾಜಕೀಯ ಅಪವಾದ ತಪ್ಪಿಸಿಕೊಳ್ಳಲು ಬಿಜೆಪಿ ಮುಖಂಡರ ಮೇಲೆ ಐಟಿ ದಾಳಿ

Webdunia
ಬುಧವಾರ, 9 ಮೇ 2018 (13:14 IST)
ಶ್ರೀರಾಮಲು ಬೆಂಬಲಿಗರ ಮೇಲೆ ಐಟಿ ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಇದು ಉದ್ದೇಶ ಪೂರ್ವಕವಾಗಿ ರಾಜಕೀಯ ಕಾರಣಗಳಿಂದ ಬಿಜೆಪಿಗರ ಮೇಲೂ ಐಟಿ ದಾಳಿ ನಡೆಸಲಾಗಿದೆ. ಇಂತಹ ಕುತಂತ್ರಗಳನ್ನು ರಾಜ್ಯದ ಜನತೆ ಅರ್ಥ ಮಾಡಿಕೊಂಡಿದ್ದಾರೆ ಎಂದು ಗುಡುಗಿದರು.
ಕಾಂಗ್ರೆಸ್ ಕಾರ್ಯಕರ್ತರ ಮೇಲೆ ನಡೆದ ಐಟಿ ದಾಳಿ ರಾಜಕೀಯ ಪ್ರೇರಿತ ಅನ್ನೋದನ್ನು ಮರೆಮಾಚಲು ಬಿಜೆಪಿಗರು ಅಪವಾದದಿಂದ ತಪ್ಪಿಸಿಕೊಳ್ಳಲು ಕೆಲ ಬಿಜೆಪಿ ಮುಖಂಡರ ಮನೆ ಮೇಲೆ ತೋರಿಕೆಗಾಗಿ ರೀತಿ ಐಟಿ ದಾಳಿ ನಡೆಯುತ್ತಿದೆ ಎಂದು ತಿರುಗೇಟು ನೀಡಿದ್ದಾರೆ.
 
ನಾನು 12 ಚುನಾವಣೆಗಳನ್ನ ನೋಡಿದ್ದೇನೆ ಯಾವ ಕಾಲದಲ್ಲೂ ಚುನಾವಣೆ ವೇಳೆ ಐಟಿ ದಾಳಿ ನಡೆದಿರಲಿಲ್ಲ. ಅಲ್ಲಿ ನಮ್ಮ ನಾಯಕರು ಉಳಿದುಕೊಂಡಿರುವ ಕೊಠಡಿಗಳ ಮೇಲೆಯೇ ಐಟಿ‌ ರೈಡ್ ಆಗಿದೆ
 
ಬೆಂಗಳೂರಿನ ಆರ್ ಆರ್ ನಗರದಲ್ಲಿ ‌ಫೇಕ್ ಓಟರ್ ಐಡಿಗಳು ಸಿಕ್ಕ ಪ್ರಕರಣ ಕುರಿತಂತೆ ಅದರ ಬಗ್ಗೆ ನನಗೇನು ಗೊತ್ತಿಲ್ಲ ಚುನಾವಣಾಧಿಕಾರಿಗಳು ಆ ಬಗ್ಗೆ ತನಿಖೆ ಮಾಡಲಿ. ಅನಂತ್ ಕುಮಾರ್ ಮಾತನ್ನು ಅಷ್ಟು ಗಂಭಿರವಾಗಿ ಪರಿಗಣಿಸುವ ಅಗತ್ಯವಿಲ್ಲ. ಈ ಕಾರಣಕ್ಕೆ ಚುನಾವಣೆ ಮುಂದೂಡಬೇಕು ಎನ್ನುವುದರಲ್ಲಿ ಅರ್ಥವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments