Daily Horoscope
✕

ಜ್ಯುವೆಲ್ಲರಿ ಶಾಪ್​ ಮೇಲೆ IT ದಾಳಿ

Webdunia
ಮಂಗಳವಾರ, 31 ಜನವರಿ 2023 (20:25 IST)
ಬೆಂಗಳೂರಿನಲ್ಲಿ ಚಿನ್ನದ ವ್ಯಾಪಾರಿಗಳಿಗೆ ಬೆಳ್ಳಂಬೆಳಗ್ಗೆ ಐಟಿ ಶಾಕ್ ನೀಡಿದೆ. ತೆರಿಗೆ ವಂಚನೆ ಮಾಡಿ ವ್ಯಾಪಾರ ನಡೆಸ್ತಿದ್ದ ಚಿನ್ನದ ವ್ಯಾಪಾರಿಗಳಿಗೆ IT ಶಾಕ್ ನೀಡಿದ್ದು, ದಾಳಿ ನಡೆಸಿದೆ. ಬೆಂಗಳೂರಿನ‌ ಸುಮಾರು 25ಕ್ಕೂ ಹೆಚ್ಚು ಜ್ಯುವೆಲ್ಲರಿ ಶಾಪ್ ಗಳ ಮೇಲೆ IT ದಾಳಿ ನಡೆಸಿದೆ. ಜಯನಗರ, ಯಶವಂತಪುರ, ಬಸವನಗುಡಿ, ಚಿಕ್ಕಪೇಟೆ ಸೇರಿದಂತೆ ಹಲವು ಸ್ಥಳಗಳಲ್ಲಿ IT ಅಧಿಕಾರಿಗಳು ಶೋಧ ನಡೆಸಿದ್ದಾರೆ. ಜ್ಯುವೆಲ್ಲರಿ ಶಾಪ್ ಮಾಲೀಕರ ಮನೆ ಮೇಲೂ ದಾಳಿ ಮಾಡಿ ಶೋಧ ನಡೆಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ನಿಮ್ಮ ಜಿಲ್ಲೆಯಲ್ಲಿ ಮಳೆಯಾಗಲಿದೆಯೇ, ಇಲ್ಲಿದೆ ಐಎಂಡಿ ನೀಡಿದ ತಾಜಾ ಅಲರ್ಟ್

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments