Webdunia - Bharat's app for daily news and videos

Install App

ಸ್ಟಾರ್ ಗ್ರೂಪ್ಸ್ ಮಾಲೀಕರ ಮನೆಯ ಮೇಲೆ IT ದಾಳಿ!

Webdunia
ಶುಕ್ರವಾರ, 25 ಫೆಬ್ರವರಿ 2022 (05:20 IST)
ಮಂಡ್ಯ : ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ಉದ್ಯಮಿಗಳಿಗೆ ಶಾಕ್ ನೀಡಿದ್ದಾರೆ.
 
ಸ್ಟಾರ್ ಗ್ರೂಪ್ಸ್ ಮಾಲೀಕರ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯ ನಡೆಸುತಿದ್ದಾರೆ. ಉದ್ಯಮಿ ಅಮಿರುಲ್ ಮುರ್ತುಜಾ, ಅಮ್ಜಾ, ಶಹಬಾಜ್, ಶಿರೋಜ್ ನಿವಾಸ, ಕಚೇರಿಗಳಲ್ಲಿ ಐಟಿಯಿಂದ ಶೋಧ ನಡೆಸುತ್ತಿದ್ದಾರೆ.

ಉದ್ಯಮ ನಡೆಸುತ್ತಿರುವ ಸಹೋದರರು ಪೌಲ್ಟ್ರಿ ಫಾರಂ, ಹೋಟೆಲ್, ಪೆಟ್ರೋಲ್ ಬಂಕ್ ಸೇರಿದಂತೆ ಹಲವು ಆಸ್ತಿ ಹೊಂದಿದ್ದಾರೆ. ನಾಗಮಂಗಲ, ಮೈಸೂರು, ಮಂಡ್ಯ, ಬೆಂಗಳೂರಿನ ಹಲವೆಡೆ ಆಸ್ತಿ ಹೊಂದಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಹಿನ್ನೆಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

10ಕ್ಕೂ ಹೆಚ್ಚು ಕಾರುಗಳಲ್ಲಿ ಬಂದ ಅಧಿಕಾರಿಗಳು, 10ಕ್ಕೂ ಹೆಚ್ಚು ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಸದ್ಯ ಆಸ್ತಿ ವಿವರಗಳ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಶೀ ವಿಶ್ವನಾಥನ ಸನ್ನಿಧಿಯಲ್ಲಿ ಕರ್ನಾಟಕದ ಮಹಿಳೆಗೆ ಮೋಸ ಮಾಡಿದ ನಕಲಿ ಪೂಜಾರಿ: ಪೊಲೀಸರು ಸ್ಥಳದಲ್ಲೇ ಮಾಡಿದ್ದೇನು Video

ಮೋದಿಯವರು ಜೆನ್ ಜಿ ಕ್ಷಮೆ ಕೇಳೋದಾ, ಅರೆಕ್ಷಣ ನಾನೇ ಕೆನ್ನೆ ಬಡ್ಕೊಂಡೆ: ಅನಂತನಾಗ್ ಹೇಳಿಕೆ ವೈರಲ್ Video

ಪತ್ನಿಯನ್ನು ಕೊಂದೇ ಬಿಡ್ತೇನೆ ಎಂದು ಅತ್ತೆ ಮನೆಗೆ ಗನ್ ಹಿಡ್ಕೊಂಡು ಬಂದ ಅಳಿಯ ಸೆಕೆಂಡಲ್ಲಿ ಥಂಡಾ ಹೊಡೆದಿದ್ಯಾಕೆ Video

ಬಸ್ ಸ್ಟ್ಯಾಂಡ್ ನಲ್ಲಿ ಮಹಿಳೆಗೆ ಹೃದಯಾಘಾತ, ಸಮಯಕ್ಕೆ ಸರಿಯಾಗಿ ಬರದ ಆಂಬ್ಯುಲೆನ್ಸ್: ಮುಂದೇನಾಗಿದ್ದೇನು Video

ಕರ್ನಾಟಕ ಕ್ಯಾಬಿನೆಟ್ ವಿಸ್ತರಣೆ: ಸಚಿವರ ಲಿಸ್ಟ್ ಇನ್ನೂ ಕೊಡದ ಹೈಕಮಾಂಡ್

ಮುಂದಿನ ಸುದ್ದಿ
Show comments