Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ಉದ್ಯಮಿಗಳಿಗೆ ಶಾಕ್ ಕೊಟ್ಟ ಐಟಿ

ಬೆಂಗಳೂರಿನಲ್ಲಿ ಉದ್ಯಮಿಗಳಿಗೆ ಶಾಕ್ ಕೊಟ್ಟ ಐಟಿ
bangalore , ಮಂಗಳವಾರ, 21 ನವೆಂಬರ್ 2023 (16:44 IST)
ಬೆಳ್ಳಂಬೆಳಿಗ್ಗೆ ಉದ್ಯಮಿಗಳ ಮನೆ, ಕಚೇರಿ ಮೇಲೆ  ಐಟಿ ದಾಳಿಯಾಗಿದೆ.ಮಾಗಡಿರಸ್ತೆ, ಆಡುಗೋಡಿ ಸೇರಿದಂತೆ ವಿವಿಧೆಡೆ ತೆರಿಗೆ ವಂಚನೆ ಆರೋಪ ಹಿನ್ನಲೆ ಐಟಿ ದಾಳಿ ನಡೆದಿದೆ.
 
ಎರಡು ಇನೋವಾ ಕಾರಿನಲ್ಲಿ ಬಂದ ಅಧಿಕಾರಿಗಳು ಮಾಗಡಿರಸ್ತೆ ಬಳಿ ಇರುವ ETA ಗಾರ್ಡನ್ ಅಪಾರ್ಟ್ಮೆಂಟ್ ನಲ್ಲಿ ಇರುವ ಪುನೀತ್ ಬೋರಾ ಮನೆ ಮೇಲೆ ದಾಳಿ ನಡೆಸಿದ್ದಾರೆ.ಆಡುಗೋಡಿ ಬಳಿಯ Acropolis Apartment ನಲ್ಲಿಯು ಸಹ ಐಟಿ ದಾಳಿ ನಡೆಸಿದ್ದು,ರಿಕ್ಕಿ ಘೋಷ್ ಎಂಬುವವರ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.ಉದ್ಯಮಿಯಾಗಿರುವ ರಿಕ್ಕಿ ಘೋಷ್ ನೆಲೆಸಿರುವ ಅಪಾರ್ಟ್ಮೆಂಟ್ ನಲ್ಲಿ ಸರ್ಚಿಂಗ್ ನಡೆಸಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಆಂಟಿ ಬಯೋಟಿಕ್ ಗಳ ಅತಿಯಾದ ಬಳಕೆ ಒಳ್ಳೆಯದಲ್ಲ- ದಿನೇಶ್ ಗುಂಡೂರಾವ್