ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವುದು ಅಸಾಧ್ಯ: ಸಿಎಂ

Webdunia
ಮಂಗಳವಾರ, 28 ನವೆಂಬರ್ 2017 (19:15 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವುದು ಅಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಯಾವತ್ತಾದ್ರೂ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಿದೆಯಾ? ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
 
ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ಪಕ್ಷ ಅಧಿಕಾರಕ್ಕೆ ಬಂದಲ್ಲಿ ದಲಿತ ನಾಯಕನನ್ನು ಉಪ ಮುಖ್ಯಮಂತ್ರಿ ಮಾಡಲಾಗುವುದು ಎನ್ನುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಜೆಡಿಎಸ್ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದು ಖಚಿತವಾಗಿದ್ದರಿಂದ ಅಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
 
ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸಿಎಂ ಸಿದ್ದರಾಮಯ್ಯ ವಿಪಕ್ಷಗಳಿಗೆ ಟಾಂಗ್ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮೋಹನ್ ಲಾಲ್ ಬಳಿಯಿದ್ದ ಆನೆ ದಂತ ಪ್ರಕರಣ: ನಟನಿಗೆ ಕೋರ್ಟ್‌ನಲ್ಲಿ ಭಾರೀ ಹಿನ್ನಡೆ

ಪತ್ನಿ ಡಾ.ಕೃತಿಕಾ ಹತ್ಯೆ ಬಳಿಕ ಪಾಪ ಪ್ರಜ್ಞೆ: ಮಹೇಂದ್ರ ರೆಡ್ಡಿ ಏನ್ ಮಾಡಿದ ಗೊತ್ತಾ

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪಥಸಂಚಲನದ ಬಗ್ಗೆ ಕೋರ್ಟ್ ಮಹತ್ವದ ನಿರ್ಧಾರ

ಮುಂದಿನ ಸುದ್ದಿ
Show comments