ಸುಳ್ಳು ಹೇಳುವುದೇ ಮೋದಿಯ ಕಾಯಕ– ರಾಹುಲ್ ಗಾಂಧಿ

Webdunia
ಶನಿವಾರ, 24 ಫೆಬ್ರವರಿ 2018 (17:31 IST)
ಬಸವಣ್ಣನವರ ತತ್ವದಂತೆ ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರ ನುಡಿದಂತೆ ನಡೆದುಕೊಂಡಿದ್ದರೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಅಥಣಿಯಲ್ಲಿ ಕಾಂಗ್ರೆಸ್ ಜನಾಶೀರ್ವಾದ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತೇನೆ, ಪ್ರತಿಯೊಬ್ಬರ ಖಾತೆಗೂ 15 ಲಕ್ಷ ಹಣ ಜಮಾ ಮಾಡುತ್ತೇನೆ ಎಂದು ಭರವಸೆ ನೀಡಿದ್ದರು. ಆದರೆ, ನರೇಂದ್ರ ಮೋದಿ ಯಾವುದೇ ಭರವಸೆ ಈಡೇರಿಸಿಲ್ಲ ಎಂದಿದ್ದಾರೆ.
 
ಚುನಾವಣೆಯ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಉದ್ಯೋಗ ಸೃಷ್ಠಿ ಮಾಡಿ ನಿರುದ್ಯೋಗ ಸಮಸ್ಯೆ ಹೋಗಲಾಡಿಸುತ್ತೇನೆ ಎಂದಿದ್ದರು, ಆದರೆ, ಉದ್ಯೋಗ ಸೃಷ್ಠಿಯೂ ಮಾಡಿಲ್ಲ, ಬಡವರ ಖಾತೆಗೆ ಹಣವೂ ಜಮಾ ಮಾಡಿಲ್ಲ ಎಂದು ಟೀಕಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments