ಮೋದಿ ಇಲ್ಲಿ ಓಣಿ ಓಣಿ ತಿರುಗಿದ್ದು ಸರಿ ಅನಿಸಿಲ್ಲ : ಮಲ್ಲಿಕಾರ್ಜುನ್ ಖರ್ಗೆ

Webdunia
ಶನಿವಾರ, 13 ಮೇ 2023 (13:28 IST)
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅತೀ ದೊಡ್ಡ ಗೆಲುವಿನ ಪಕ್ಷವಾಗಿ ಕಾಂಗ್ರೆಸ್ ಹೊರಹೊಮ್ಮಿದೆ. ಈ ಬಾರಿ ಅಧಿಕಾರದ ಚುಕ್ಕಾಣೆ ಹಿಡಿಯುವಷ್ಟು ಮತದಾರ ಪಕ್ಷವನ್ನು ಕೈ ಹಿಡಿದಿದ್ದಾನೆ.
 
ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಕಾಂಗ್ರೆಸ್ ಗೆಲ್ಲಿಸಿದ್ದಕ್ಕೆ ಕರ್ನಾಟಕ ಜನತೆಗೆ ಧನ್ಯವಾಗಳನ್ನು ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಖರ್ಗೆ, ‘ಜನರು ಒಳ್ಳೆ ಕೆಲಸ ಮಾಡಿದರೆ ಒಳ್ಳೆಯವರ ಕೈ ಹಿಡಿತಾರೆ. ಸೋಲಲಿ ಗೆಲ್ಲಲಿ ಜನರ ಮಧ್ಯೆ ಇರಬೇಕು. ಇದು ಕೇವಲ ಒಬ್ಬರ ಗೆಲುವಲ್ಲ, ಎಲ್ಲರೂ ಒಗ್ಗೂಡಿ ಕೆಲಸ ಮಾಡಿದ್ದಾರೆ. ಹಾಗಾಗಿ ಗೆದ್ದಿದ್ದೇವೆ. ಜೊತೆಗೆ ನಮ್ಮ ಗ್ಯಾರಂಟಿ ಕೂಡ ಕೆಲಸ ಮಾಡಿದೆ. ಗ್ಯಾರಂಟಿಗಳಿಗೆ ಜನ ಸ್ಪಂದಿಸಿದ್ದಾರೆ’ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ವೀರೇಶ್ ಪ್ರಕರಣಕ್ಕೆ ಟ್ವಿಸ್ಟ್

ತೇಜಸ್ವಿ ಸೂರ್ಯ ಅಮವಾಸ್ಯೆ ಆದ್ರೆ ನೀವೇನು ಹುಣ್ಣಿಮೆ ಚಂದ್ರನಾ: ಸಿದ್ದರಾಮಯ್ಯ ತೇಜಸ್ವಿ ಫ್ಯಾನ್ಸ್ ಪ್ರಶ್ನೆ

Karnataka Weather: ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ ಸಂಭವ

ರಾಜಧಾನಿಯ ರಸ್ತೆ ಗುಂಡಿಯನ್ನು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ತಾಕೀತು

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಮುಂದಿನ ಸುದ್ದಿ
Show comments