Select Your Language

Notifications

webdunia
webdunia
webdunia
webdunia

ಸಿದ್ದು 5 ವರ್ಷ ನಾನೇ ಸಿಎಂ ಎನ್ನುವುದು ಸರಿಯಲ್ಲ- ಎಸ್.ಎಂ.ಕೃಷ್ಣ

ಸಿದ್ದು 5 ವರ್ಷ ನಾನೇ ಸಿಎಂ ಎನ್ನುವುದು ಸರಿಯಲ್ಲ- ಎಸ್.ಎಂ.ಕೃಷ್ಣ
bangalore , ಶನಿವಾರ, 4 ನವೆಂಬರ್ 2023 (19:05 IST)
5 ವರ್ಷ ನಾನೇ ಸಿಎಂ ಎಂದು ಹೇಳುವ ಪ್ರಶ್ನೆ ಉದ್ಭವಿಸಬೇಕಿರಲಿಲ್ಲ. ಯೋಗ್ಯತೆ, ಸಾಧನೆ ಮತ್ತು ತಪಸ್ಸು ಇವುಗಳ ಆಧಾರದ ಮೇಲೆ ನಾಯಕತ್ವ ನಿರ್ಧಾರವಾಗುತ್ತದೆ.

ರಾಜಕಾರಣ ಒಂದೊಂದು ಕಾಲಘಟ್ಟದಲ್ಲಿ ಒಂದೊಂದು ತಿರುವನ್ನು ಪಡೆದುಕೊಳ್ಳುತ್ತಿದೆ. ಈಗಿನ ರಾಜಕಾರಣ ಐದು ವರ್ಷ ನಾನೇ ಸಿಎಂ ಎಂದು ಹೇಳುವಂತಹ ತಿರುವಿನಲ್ಲಿ ನಿಂತಿದೆ. ಇದೊಂದು ಪ್ರಜಾಪ್ರಭುತ್ವದ ಅನಾರೋಗ್ಯಕರ ಬೆಳವಣಿಗೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ವಿಷಾದ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

3-4 ದಿನದಲ್ಲಿ ಲೋಕಸಭೆ ಅಭ್ಯರ್ಥಿಗಳ ಪಟ್ಟಿಬಿಡುಗಡೆ-ಡಿಕೆಶಿ