ಸಮಾಜದಲ್ಲಿ ವಿಷ ಬೀಜವನ್ನು ಬಿತ್ತುವುದು ಸರಿಯಲ್ಲ

Webdunia
ಸೋಮವಾರ, 4 ಸೆಪ್ಟಂಬರ್ 2023 (18:48 IST)
ಸ್ಟಾಲಿನ್ ಪುತ್ರನ ಹೇಳಿಕೆಯಲ್ಲಿ ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶ್ರೀಗಳು, ಉದಯನಿಧಿ ಸ್ಟಾಲಿನ್​​ ಒಂದು ರಾಜ್ಯದ ಮಂತ್ರಿಯಾಗಿದ್ದಾರೆ. ಸಮಾಜದಲ್ಲಿ ಇಂತಹ ವಿಷ ಬೀಜವನ್ನು ಬಿತ್ತುವುದು ಸರಿಯಲ್ಲ.‘ಸನಾತನ’ ಎಂದರೇ ಸದಾ ಕಾಲವೂ ಇರುವಂತಹದ್ದು ಎಂದರ್ಥ. ಎಲ್ಲರೂ ಸುಖವಾಗಿ ಬದುಕಲು ಅಳವಡಿಸಿಕೊಳ್ಳುವ ಸೂತ್ರವೇ ಧರ್ಮ. ನಮ್ಮ ಸುಖದಿಂದ ಅಕ್ಕಪಕ್ಕದವರಿಗೆ ದುಃಖವಾಗಬಾರದು. ಬದಲಾಗಿ ನಮ್ಮ ಸುಖದಿಂದ ಅಕ್ಕಪಕ್ಕದವರಿಗೂ ಸಂತೋಷ ಲಭಿಸಬೇಕು. ಇದು ಸನಾತನ ಧರ್ಮದ ಮೂಲ ಆಶಯವಾಗಿದೆ. ಅಂತಹ ಧರ್ಮವನ್ನು ನಿರ್ಮೂಲಿಸಬೇಕು ಎನ್ನುವ ಪ್ರವೃತ್ತಿ ಸರಿಯಲ್ಲ ಎಂದಿದ್ದಾರೆ. ಸಮಾಜದೊಳಗೆ ವಿಷ ಬೀಜ ಬಿತ್ತುವ ಕೆಲಸ ಮಾಡಬಾರದು. ಸಚಿವರೊಬ್ಬರ ಸನಾತನ ಧರ್ಮದ ಹೇಳಿಕೆ ಕೇಳಿ ತೀವ್ರ ಅಘಾತವಾಗಿದೆ. ಸನಾತನ ಧರ್ಮ ಅಂದ್ರೆ ಸದಾಕಾಲ ಇರುವಂತಹದ್ದು. ಇಂತಹ ಹೇಳಿಕೆಯನ್ನ ನಾನು ಬಲವಾಗಿ ಖಂಡಿಸುತ್ತೇನೆ ಎಂದು ಹೇಳಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಬೆಲೆಯೇರಿಕೆಯ ಬಾದ್ ಷಾ: ಬಿಜೆಪಿ ಕಟು ಟೀಕೆ

ಜನಮಗಣಮನ ಗೀತೆ ರಚಿಸಿದ್ದು ಬ್ರಿಟಿಷರಿಗಾಗಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ: ಆರ್ ಎಸ್ಎಸ್ ಪ್ರಭಾವವೆಂದ ಪ್ರಿಯಾಂಕ್ ಖರ್ಗೆ

ನಿಮ್ಮ ಸ್ಕಿನ್ ರೊಟೀನ್ ಏನು ಸಾರ್.. ಹರ್ಲಿನ್ ಡಿಯೋಲ್ ಪ್ರಶ್ನೆಗೆ ನಾಚಿಕೊಂಡ ಪ್ರಧಾನಿ ಮೋದಿ video

ರಾಹುಲ್ ಗಾಂಧಿ ಮತಗಳ್ಳತನ ಮಾಡಿದ್ದ ಬ್ರೆಜಿಲ್ ಮಾಡೆಲ್ ಶಾಕಿಂಗ್ ರಿಯಾಕ್ಷನ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments