ಈ ಸಂದರ್ಭದಲ್ಲಿ ಮಾತ್ರ ಬಿಜೆಪಿಯವರು ಪಾಕ್ ಮೇಲೆ ದಾಳಿ ಮಾಡ್ತಾರಂತೆ

Webdunia
ಭಾನುವಾರ, 29 ಡಿಸೆಂಬರ್ 2019 (09:58 IST)
ದಾವಣಗೆರೆ : ಬಿಜೆಪಿಯವರು ಚುನಾವಣೆ ಬಂದಾಗ ಪಾಕಿಸ್ತಾನದ ಮೇಲೆ ಬಾಂಬ್ ಹಾಕುತ್ತಾರೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ವ್ಯಂಗ್ಯ ಮಾಡಿದ್ದಾರೆ.



ಸಿಎಎ ಖಂಡಿಸಿ ನಡೆದ ಸಮಾವೇಶದದಲ್ಲಿ ಮಾತನಾಡಿದ ಅವರು, ಚುನಾವಣೆಯ ಸಂದರ್ಭದಲ್ಲಿ ಮಾತ್ರ ಬಿಜೆಪಿ ಆಡಳಿತದಲ್ಲಿ ಪಾಕ್ ಮೇಲೆ  ಬಾಂಬ್ ಹಾಕಿ ದಾಳಿ ಮಾಡುತ್ತಾರೆ. ಆಗ ಮಾತ್ರ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಸಾಧ್ಯ ಎಂದು ಲೇವಡಿ ಮಾಡಿದ್ದಾರೆ.


ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ  ಅವರಿಗೆ ಜಾರ್ಖಂಡ್ ಚುನಾವಣೆ ಒಳ್ಳೆ ಪಾಠ ಕಲಿಸಿದೆ. ಈಗಾಗಲೇ ಬಿಜೆಪಿ7 ರಾಜ್ಯ ಕಳೆದುಕೊಂಡಿದೆ. ಇಬ್ಬರ ಸರ್ವಾಧಿಕಾರಿ ಧೋರಣೆ ಹೆಚ್ಚು ದಿನ ನಡೆಯಲ್ಲ.  ಈ ಕಾಯ್ದೆಯನ್ನ ವಾಪಾಸ್ ಪಡೆಯಲಿ ಎಂದು ಅವರು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ವಿಳಂಬವಿಲ್ಲ, ನಿರ್ಲಕ್ಷ್ಯವಿಲ್ಲ, ಸಾಬೂಬುಗಳನ್ನು ಹೇಳಲಿಲ್ಲ

ಕಾಂಗ್ರೆಸ್ ಸಮಾವೇಶದಲ್ಲಿ ಮೋದಿ ಸಮಾಧಿ ಬಗ್ಗೆ ಮಾತು: ಸಂಸತ್ ನಲ್ಲಿ ಸೋನಿಯಾ ಕ್ಷಮೆಗೆ ಬಿಜೆಪಿ ಪಟ್ಟು

ವಿಚಾರಣೆ ಬಿಟ್ಟು ದೆಹಲಿಯಿಂದ ತುರ್ತಾಗಿ ರಾಜ್ಯಕ್ಕೆ ವಾಪಾಸ್ಸಾದ ಡಿಕೆ ಶಿವಕುಮಾರ್, ಕಾರಣ ಗೊತ್ತಾ

ಲೈಂಗಿಕ ದೌರ್ಜನ್ಯ ಆರೋಪದಡಿ ಶಿಕ್ಷಕನಿಗೆ ಚಪ್ಪಲಿ ಹಾರದ ಮೆರವಣಿಗೆ: ಪೊಲೀಸ್ ಅಧಿಕಾರಿಗಳ ಅಮಾನತು

ಮುಂದಿನ ಸುದ್ದಿ
Show comments