Webdunia - Bharat's app for daily news and videos

Install App

ಉದ್ಯಾಮಿ ಪ್ರದೀಪ್ ನನ್ನ ಭೇಟಿ ಮಾಡಿದ್ದು ನಿಜ-ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ

Webdunia
ಸೋಮವಾರ, 2 ಜನವರಿ 2023 (20:40 IST)
ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಡೆತ್‌ ನೋಟ್‌ ನಲ್ಲಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಹೆಸರು ಸೇರಿದಂತೆ ಆರು ಜನರ ವಿರುದ್ಧ ಎಫ್‌ ಐಆರ್‌ ದಾಖಲಾದ ಬೆನ್ನಲ್ಲೆ ಇಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸುದ್ದಿಗೋಷ್ಠಿ ನಡೆಸಿದ್ದಾರೆ.. ಪ್ರದೀಪ್‌ನ ಆತ್ಮಕ್ಕೆ ಶಾಂತಿ ಸಿಗಲಿ ಆಥ್ಮಹತ್ಯೆಗೆ ಶರಣಾದ ಪ್ರದೀಪ್‌ ನಮ್ಮ ಕಾರ್ಯಕರ್ತನೇ ಆಗಿದ್ದಾನೆ.ಜೂನ್‌ ಜುಲೈನಲ್ಲಿ ನಮ್ಮ ಪಕ್ಷದ ಕಚೇರಿಗೆ ಬಂದಿದ್ದನು . ಪ್ರದೀಪ್ ನನ್ನನ್ನು ಭೇಟಿಯಾಗಿದ್ದು ನಿಜ. ನನಗೆ ಸಮಸ್ಯೆಯಾಗಿದೆ ಎಂದು ನನ್ನ ಬಳಿ ಹೇಳಿಕೊಂಡಿದ್ದನು. ಆತ ನೀಡಿದ ಸಂಖ್ಯೆಗೆ ಹಣ ನೀಡುವಂತೆ ಹೇಳಿದ್ದೆನೆ. ಪರಸ್ಪರ ಕೂತು ಚರ್ಚೆ ಮಾಡಿ ಸಮಸ್ಯೆ ಬಗೆ ಹರಿಸಿಕೊಳ್ಳುವಂತೆ ಹೇಳಿದ್ದೆ. ಉದ್ಯಮಿ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಾಗ ಬರೆದಿಟ್ಟ ಡೆತ್‌ ನೋಟ್‌ನಲ್ಲಿ ನನ್ನ ಹೆಸರು ಉಲ್ಲೇಖಿಸಿದ್ದಾರೆ. ಪ್ರಕರಣದ ತನಿಖೆಗೆ ಸಂಪೂರ್ಣ ಸಹಾಯ ನೀಡುತ್ತೇನೆ. ಇನ್ಮುಂದೆ ಇಂತಹ ವಿಚಾರದಲ್ಲಿ ಸಹಾಯ ಮಾಡೋದಕ್ಕೆ ಹೋಗುವ ಮುನ್ನಾ ಜನಪ್ರತಿನಿಧಿಗಳೆ ಹುಷಾರಾಗಿರಿ ಎಂದು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ವಿಷ್ಣುವರ್ಧನ್ ಸಮಾಧಿ ನೆಲಸಮ ಮಾಡುವ ಬಗ್ಗೆ ಕುಟುಂಬಕ್ಕೆ ಮಾಹಿತಿ ಇತ್ತಾ: ಅನಿರುದ್ಧ ಹೇಳಿದ್ದೇನು

ಧರ್ಮಸ್ಥಳ ಬುರುಡೆ ರಹಸ್ಯ: ರತ್ನಗಿರಿ ಬೆಟ್ಟಕ್ಕೆ ತೆರಳಿದ ಎಸ್‌ಐಟಿ ತಂಡಕ್ಕೆ ಬಿಗ್‌ಶಾಕ್

ಧರ್ಮಸ್ಥಳ ಕಳೇಬರಹ ಶೋಧ ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌, ವರಸೆ ಬದಲಾಯಿಸಿದ ಮಾಸ್ಕ್‌ಮ್ಯಾನ್‌

ಮೆಟ್ರೋ ನಮ್ದು ಎಂದು ಬಿಜೆಪಿಯವರು ಬಿಲ್ಡಪ್ ತೆಗೆದುಕೊಳ್ಳುತ್ತಿದ್ದಾರೆ: ರಾಮಲಿಂಗಾ ರೆಡ್ಡಿ

ಮುಂದಿನ ಸುದ್ದಿ
Show comments