Webdunia - Bharat's app for daily news and videos

Install App

ಶೆಟ್ಟರ್​​​​​ ಗೆಲ್ತಾರೆ ಎಂದು ರಕ್ತದಲ್ಲಿ ಪತ್ರ

Webdunia
ಗುರುವಾರ, 27 ಏಪ್ರಿಲ್ 2023 (20:20 IST)
ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ವಿರುದ್ಧ ಮಾಜಿ ಸಿಎಂ B.S. ಯಡಿಯೂರಪ್ಪ ಮಾಡಿದ್ದ ಆರೋಪಕ್ಕೆ ಶೆಟ್ಟರ್​ ಅಭಿಮಾನಿ ತಿರುಗೇಟು ನೀಡಿದ್ದಾರೆ.. ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿರುವ ಶೆಟ್ಟರ್​​​ ಈ ಬಾರಿ ಚುನಾವಣೆಯಲ್ಲಿ ಗೆಲ್ಲುವುದಿಲ್ಲ. ಈ ಬಾರಿ ಅವರು ಸೋಲುತ್ತಾರೆ.. ಇದನ್ನ ನಾನು ರಕ್ತದಲ್ಲಿ ಬರೆದು ಕೊಡ್ರೇನೆ ಎಂದು BSY ಹೇಳಿದ್ರು. ಇದಕ್ಕೆ ತಿರುಗೇಟು ಕೊಟ್ಟಿರುವ ಶೆಟ್ಟರ್​ ಅಭಿಮಾನಿ, ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಯಕರ್ತ ಮಂಜುನಾಥ್​ ಎಂಬಾತ ಜಗದೀಶ್​​ ಶೆಟ್ಟರ್ ನೂರಕ್ಕೆ ನೂರರಷ್ಟು ಗೆದ್ದೇ ಗೆಲ್ಲುತ್ತಾರೆ ಎಂದು ರಕ್ತದಲ್ಲಿಯೇ ಬರೆದು ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments