Daily Horoscope

ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಮಳೆ ಸಂಭವ

Webdunia
ಸೋಮವಾರ, 11 ಮೇ 2020 (09:35 IST)
ಬೆಂಗಳೂರು: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಧಾರಕಾರ ಮಳೆಯಾಗುವ ಸಾಧ‍್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಈಗಾಗಲೇ ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಮಳೆಯಾಗಿದ್ದು ರೈತರ ಮೊಗದಲ್ಲಿ ಭರವಸೆ ಹುಟ್ಟಿಸಿದೆ. ಇದೀಗ ವಾಯು ಭಾರ ಕುಸಿತದಿಂದಾಗಿ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಕರಾವಳಿ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ‍್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕಳೆದ ಎರಡು ದಿನಗಳಿಂದ ಒಂದು ರೀತಿಯ ಮೋಡ ಕವಿದ ವಾತಾವರಣವಿದ್ದು, ಇಂದು-ನಾಳೆ ಮಳೆಯ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments