Webdunia - Bharat's app for daily news and videos

Install App

ಗಾಲಿ ಜರ್ನಾರ್ದನ ರೆಡ್ಡಿ ಕಚೇರಿ ಮೇಲೆ ಐಟಿ ರೈಡ್

Webdunia
ಸೋಮವಾರ, 21 ನವೆಂಬರ್ 2016 (13:58 IST)
ಮಾಜಿ ಸಚಿವ ಗಾಲಿ ಜರ್ನಾರ್ದನ ರೆಡ್ಡಿ ಅವರ ಕಚೇರಿಯ ಮೇಲೆ ಅದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
 
ಎರಡು ಇನೋವಾ ಕಾರ್‌ಗಳಲ್ಲಿ ಆಗಮಿಸಿದ ಅದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗಾಲಿ ಜರ್ನಾರ್ದನ ರೆಡ್ಡಿ ಅವರ ಒಎಂಸಿ ಹಾಗೂ ಎಎಂಸಿ ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. 
 
ಕಪ್ಪು ಹಣದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಸಮರಸಾರಿದ್ದ ಬೆನ್ನಲ್ಲೆ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಸುಮಾರು 500 ಕೋಟಿ ರೂಪಾಯಿ ವೆಚ್ಚದಲ್ಲಿ ತಮ್ಮ ಪುತ್ರಿಯ ವಿವಾಹವನ್ನು ಮಾಡಿದ್ದರು. ಈ ಅದ್ದೂರಿ ವಿವಾಹ ರಾಜ್ಯ ಸಭೆ ಹಾಗೂ ಲೋಕಸಭೆಯಲ್ಲಿ ಚರ್ಚೆಗೂ ಸಹ ಬಂದಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments