Select Your Language

Notifications

webdunia
webdunia
webdunia
webdunia

ಎಂ.ಎಸ್.ರಾಮಯ್ಯ ಸಮೂಹ ಸಂಸ್ಥೆಯ ಮೇಲೆ ಐಟಿ ದಾಳಿ

ಎಂ.ಎಸ್.ರಾಮಯ್ಯ ಸಮೂಹ ಸಂಸ್ಥೆಯ ಮೇಲೆ ಐಟಿ ದಾಳಿ
ಬೆಂಗಳೂರು , ಮಂಗಳವಾರ, 23 ಆಗಸ್ಟ್ 2016 (10:16 IST)
ಸಚಿವ ಎಂ.ಆರ್.ಸೀತಾರಾಂ ಒಡೆತನದ ಎಂ.ಎಸ್.ರಾಮಯ್ಯ ಸಮೂಹ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಇಂದು ಮುಂಜಾನೆ ದಾಳಿ ನಡೆಸಿದ್ದಾರೆ. 
ಬೆಂಗಳೂರು ನಗರದ ಮತ್ತಿಕೆರೆಯಲ್ಲಿರುವ ಮಡಿಕೇರಿ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಂ ಒಡೆತನದ ಸಚಿವರ ಎಂ.ಎಸ್ ಎಂ.ಎಸ್.ರಾಮಯ್ಯ ಸಮೂಹ ಸಂಸ್ಥೆಗಳ ಮೇಲೆ  ಆದಾಯ ತೆರಿಗೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
 
12 ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ನಮ್ಮ ಮೆಟ್ರೋ ಸಂಚಾರದಿಂದ ಬಿಎಂಟಿಸಿಗೆ ನಷ್ಟ