Webdunia - Bharat's app for daily news and videos

Install App

ಬಿಜೆಪಿ ನಾಯಕರಿಗೂ ತಟ್ಟಿದ ಐಟಿ ಶಾಕ್

Webdunia
ಬುಧವಾರ, 9 ಮೇ 2018 (09:10 IST)
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಹಣದ ಹೊಳೆ ಹರಿಯುತ್ತಿರಬಹುದೆಂಬ ಗುಮಾನಿಯಿಂದ ಐಟಿ ಅಧಿಕಾರಿಗಳು ರಾಜಕೀಯ ನಾಯಕರಿಗೆ ಶಾಕ್ ಕೊಡುತ್ತಿದ್ದಾರೆ.

ನಿನ್ನೆ ಬೆಳ್ಳಂ ಬೆಳಿಗ್ಗೆಯಿಂದ ಬಾದಾಮಿ, ಮೊಳಕಾಲ್ಮೂರು, ದಾವಣೆಗೆರೆ ಕ್ಷೇತ್ರಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿನ್ನೆ ಬೆಳಿಗ್ಗೆ ಬಾದಾಮಿಯಲ್ಲಿ ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಿದ್ದ ಐಟಿ ಅಧಿಕಾರಿಗಳು ರಾತ್ರಿ ಬಿಜೆಪಿ ನಾಯಕರ ಆಸ್ತಿ ಮೇಲೆ ಬಲೆ ಬೀಸಿದ್ದಾರೆ.

ದಾವಣಗೆರೆ ಚನ್ನಗಿರಿ ಕ್ಷೇತ್ರದ ಅಭ್ಯರ್ಥಿ ಮಾಡಾಳ್ ವಿರೂಪಾಕ್ಷಪ್ಪ,  ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮುಲು ಆಪ್ತ ಟಿ ರೇವಣ್ಣ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲು ನಿಲ್ದಾಣದ ಅಂಗಡಿಯೊಂದರಲ್ಲಿ ಆರಾಮಾಗಿ ಪಫ್ ತಿನ್ನುತ್ತಿರುವ ಇಲಿ, Video Viral

Video: ಡಿಕೆಶಿ ಸರ್ಕಾರದ ವಿರುದ್ಧ ಕಹಳೆ ಊದಿದ ಬಿಜೆಪಿ: ಬಳ್ಳಾರಿ ಚಲೋ ಪಾದಯಾತ್ರೆಗೆ ಬಿಎಸ್‌ವೈ ಚಾಲನೆ

ಕೆಪಿಎಸ್‌ಸಿ ಹಗರಣದಲ್ಲಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗುತ್ತೆ: ಆರ್‌ ಅಶೋಕ್

ಈ ಸರ್ಕಾರವನ್ನು ಬುಡಸಮೇತ ಕಿತ್ತೊಗೆಯುವವರೆಗೆ ಹೋರಾಟ ನಿಲ್ಲದು: ವಿಜಯೇಂದ್ರ ಎಚ್ಚರಿಕೆ, Video

ಮಳೆಗೆ ಲಿಫ್ಟ್ ನೀಡುವ ನೆಪದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್‌ ರೇಪ್‌

ಮುಂದಿನ ಸುದ್ದಿ
Show comments