ಬೆಂಗಳೂರಿನ ಬಿಲ್ಡರ್ ಮೇಲೆ ಐಟಿ ದಾಳಿ: 20 ಕಡೆಗಳಲ್ಲಿ ಶೋಧ

Sampriya
ಶನಿವಾರ, 30 ಮಾರ್ಚ್ 2024 (21:22 IST)
Photo Courtesy X
ಬೆಂಗಳೂರು: ತೆರಿಗೆ ವಂಚನೆ ಮತ್ತು ಚುನಾವಣಾ ಉದ್ದೇಶಕ್ಕೆ ಹಣ ಸಂಗ್ರಹಿಸಿರುವ ಅನುಮಾನದ ಮೇಲೆ ರಾಜಕಾರಣಿಗಳ ಜತೆ ನಿಕಟವಾದ ನಂಟು ಹೊಂದಿರುವ ಬಿಲ್ಡರ್‌ಗಳ ಮೇಲೆ ಆದಾಯ ತೆರಿಗೆ (ಐ.ಟಿ) ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ನಗರದ 20ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಿದ್ದು,  ವಿಲ್ಸನ್‌ ಗಾರ್ಡನ್‌, ಫ್ರೇಜರ್‌ ಟೌನ್‌, ಕೆ.ಆರ್‌. ಪುರ ಸೇರಿದಂತೆ ಹಲವು ಕಡೆಗಳಲ್ಲಿ ಶನಿವಾರ ಬೆಳಿಗ್ಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.


ಪೊಲೀಸ್‌ ಭದ್ರತೆಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಬಿಲ್ಡರ್‌ಗಳ ಮನೆಗಳು, ಕಚೇರಿಗಳು ಮತ್ತು ಅವರ ನಿಕಟವರ್ತಿಗಳ ಮನೆಗಳ ಮೇಲೂ ದಾಳಿ ನಡೆಸಲಾಗಿದೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅಕ್ರಮ ತಡೆಯಲು ನಿರಂತರ ಕಾರ್ಯಾಚರಣೆ ನಡೆಸಲಾಗುತ್ತಿದೆ. ಅದರ ಭಾಗವಾಗಿಯೇ ಈ ಕಾರ್ಯಾಚರಣೆಯೂ ನಡೆದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಮುಂದಿನ ಸುದ್ದಿ
Show comments