Webdunia - Bharat's app for daily news and videos

Install App

ಎನ್.ಚಲುವರಾಯಸ್ವಾಮಿ ಆಪ್ತನ ಮನೆ ಮೇಲೆ ಐಟಿ ದಾಳಿ

Webdunia
ಸೋಮವಾರ, 30 ಏಪ್ರಿಲ್ 2018 (13:15 IST)
ಎನ್.ಚಲುವರಾಯಸ್ವಾಮಿ ಆಪ್ತನ ಮನೆ ಮೇಲೆ ಐಟಿ ದಾಳಿ ನಡೆದಿದೆ. ಚಲುವರಾಯಸ್ವಾಮಿ, ನಾಗಮಂಗಲ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. 
ಉದ್ಯಮಿ ಲಕ್ಷ್ಮಿನಾರಾಯಣ್ ಮನೆ ಮೇಲೆ ಐಟಿ ದಾಳಿ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ಸುಖಧರೆ ಗ್ರಾಮದಲ್ಲಿರುವ ಲಕ್ಷ್ಮಿನಾರಾಯಣ್ ನಿವಾಸದ ಮೇಲೆಬೆಂಗಳೂರು, ಮೈಸೂರಿನಿಂದ ಬಂದಿದ್ದ ಸುಮಾರು 30 ಅಧಿಕಾರಿಗಳಿಂದ ದಾಳಿ ನಡೆದಿದೆ. 
 
ಲಕ್ಷ್ಮಿನಾರಾಯಣ್  ವಿಚಾರಣೆ ನಡೆಸಿ ಮನೆ ತಪಾಸಣೆ ನಡೆಸಿದ ಅಧಿಕಾರಿಗಳು.ಮನೆಯಲ್ಲಿ ಸಿಕ್ಕ 30 ಸಾವಿರ ಹಣವನ್ನು ವಿಚಾರಣೆ ಬಳಿಕ ವಾಪಸ್ ನೀಡಿದ ಅಧಿಕಾರಿಗಳು. ಅದೇ ಗ್ರಾಮದ ಚಲುವನಾರಾಯಣಸ್ವಾಮಿ ಮತ್ತಿಬ್ಬರು ಆಪ್ತರಾದ ಧನಂಜಯ್, ಬೆಟ್ಟೇಗೌಡ ಮನೆ ಮೇಲೂ ಐಟಿ ದಾಳಿ ನಡೆದಿದೆ.
 
ಚುನಾವಣೆಗೆ  ಹಂಚಲು ಹಣ ಸಂಗ್ರಹಿಸಿ ಇಟ್ಟಿದ್ದಾರೆ ಎಂಬ ಆರೋಪದ ಮೇಲೆ ಐಟಿ ದಾಳಿ ಮಾಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿರಳೆ ಪಾರ್ಟಿಯಂತೆ ಶುರುವಾಯ್ತು, ದಿಮಾಗಿ ನಕ್ಸಲ್ ಪಾರ್ಟಿ: ಫಾಲೋ ಲಿಸ್ಟ್ ನಲ್ಲಿದ್ದಾರೆ ರಾಹುಲ್ ಗಾಂಧಿ, ಪ್ರಕಾಶ್ ರಾಜ್

ಕಾವೇರಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಬಿಗ್ ಶಾಕ್: ಸುಪ್ರೀಂಕೋರ್ಟ್ ನಲ್ಲೂ ಕರ್ನಾಟಕಕ್ಕೆ ಸೋಲು

ನನ್ನ ಗಾಡಿಯನ್ನೇ ಸ್ಟಾಪ್ ಮಾಡ್ತೀಯಾ… ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನ ದರ್ಪ Video

ಆರು ವರ್ಷದ ಬಳಿಕ ವಿದೇಶದಿಂದ ಬಂದು ಸರ್ಪೈಸ್ ಕೊಟ್ಟ ಪತಿ: ವೈದ್ಯ ಪತ್ನಿ ರಿಯಾಕ್ಷನ್ ಈಗ ವೈರಲ್ Video

ಮುಂದಿನ ಸುದ್ದಿ
Show comments