Daily Horoscope
✕

ಕುಂದಾನಗರಿಯಲ್ಲಿ ಮುಂದುವರೆದ ಐಟಿ ದಾಳಿ!

Webdunia
ಶುಕ್ರವಾರ, 20 ಜನವರಿ 2017 (11:56 IST)
ಕುಂದಾನಗರಿ ಬೆಳಗಾವಿಯಲ್ಲಿ ಐಟಿ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಇಂದು ಬೆಳ್ಳಂಬೆಳಗ್ಗೆ ಸಚಿವ ರಮೇಶ್ ಜಾರಕಿಹೊಳಿ ಅವರ ಪತ್ನಿಯ ಸಹೋದರಿ ಮನೆ ಹಾಗೂ ಕಚೇರಿಗಳು ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚಿಕ್ಕೋಡಿಯ ಬೇನಾಡಿ ಗ್ರಾಮದಲ್ಲಿರುವ ರಮೇಶ್ ಜಾರಕಿಹೊಳಿ ಅವರ ಪತ್ನಿಯ ಸಹೋದರಿ ಮೇಘಾ ಅವರ ಮನೆ ಹಾಗೂ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. 
 
ರಮೇಶ್ ಜಾರಕಿಹೊಳಿ ಅಧ್ಯಕ್ಷರಾಗಿರುವ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಶಂಕರ್ ಮನೆ ಮನೆ ಹಾಗೂ ಕಚೇರಿಗಳ ಮೇಲೆ ಕೂಡಾ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. 
 
ಯೂತ್ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಾವೀದ್ ಮುಲ್ಲಾ ,ಕಾಂಗ್ರೆಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸ ಹಾಗೂ ಅವರ ಸಹೋದರಿಯ ನಿವಾಸ ಮತ್ತು ಕಚೇರಿಗಳ ಮೇಲೆ ಇಂದು ಕೂಡಾ ಐಟಿ ಅಧಿಕಾರಿಗಳು ದಾಳಿ ಮುಂದುವರೆಸಿದ್ದು, ಈ ವೇಳೆ ಸೋಲಾರ್ ವಿದ್ಯುತ ಘಟಕಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳು ಪತ್ತೆಯಾಗಿವೆ ಎಂದು ಹೇಳಲಾಗುತ್ತಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments