Daily Horoscope
✕

ಐಟಿ ರೇಡ್: ಸಿಎಂ ಸಿದ್ದರಾಮಯ್ಯಗೆ ಕರೆ ಮಾಡಿದ ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ?

Webdunia
ಬುಧವಾರ, 2 ಆಗಸ್ಟ್ 2017 (11:05 IST)
ನವದೆಹಲಿ: ಡಿಕೆ ಶಿವಕುಮಾರ್ ನಿವಾಸಗಳ ಮೇಲೆ ನಡೆದ ಐಟಿ ದಾಳಿಗಳ ಬೆನ್ನಲ್ಲೇ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯಗೆ ಕರೆ ಮಾಡಿದ್ದು, ಸುಮಾರು 10 ನಿಮಿಷಗಳ ಕಾಲ ಮಾತನಾಡಿದ್ದಾರೆ ಎನ್ನಲಾಗಿದೆ.


ಈ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕರ ಮೇಲೆ ನಡೆಯುತ್ತಿರುವ ಐಟಿ ದಾಳಿಗೆ  ಪ್ರತಿಯಾಗಿ ಹೋರಾಡಿ ಎಂದು ಸಿಎಂ ಸಿದ್ದುಗೆ ರಾಹುಲ್ ಗಾಂಧಿ ಕರೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ನಡುವೆ ಡಿಕೆ ಶಿವಕುಮಾರ್ ಬೆಂಬಲಕ್ಕೆ ಇಡೀ ಕಾಂಗ್ರೆಸ್ ಪಕ್ಷವೇ ನಿಂತಿದೆ.

ಇನ್ನೊಂದೆಡೆ ಸಂಸತ್ತಿನಲ್ಲಿ ಮಾತನಾಡಿದ ಸಚಿವ ಅನಂತ್ ಕುಮಾರ್ ‘ಇದರಲ್ಲಿ ಬಿಜೆಪಿ ಪಾತ್ರವೇನೂ ಇಲ್ಲ. ಆದರೆ ಡಿಕೆ ಶಿವಕುಮಾರ್ ಅವರ ನಿವಾಸದಲ್ಲಿ ತೆರಿಗೆ ಅಧಿಕಾರಿಗಳಿಗೆ ಸಿಕ್ಕಿದ ನಗದು, ದಾಖಲೆಗಳ ಬಗ್ಗೆ ಕಾಂಗ್ರೆಸ್ ದೇಶದ ಜನತೆಗೆ ಉತ್ತರಿಸಬೇಕಿದೆ’ ಎಂದಿದ್ದಾರೆ.

ಇದನ್ನೂ ಓದಿ..  ‘ಸನ್ನಿ ಲಿಯೋನ್ ರ ಕಾಂಡೋಮ್ ಜಾಹೀರಾತು ನೋಡಕ್ಕಾಗಲ್ಲ’

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments